nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    ತುಮಕೂರು June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    By adminJune 26, 2026No Comments1 Min Read
    Ear check-up camp.jpg

    Provided by
    Provided by

    ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ರೋಟರಿ ತುಮಕೂರು ಪ್ರೇರಣ, ಇನ್ನರ್ ವೀಲ್ ಕ್ಲಬ್ ತುಮಕೂರು ಹಾಗೂ ‘ಟೀಮ್ ಈಶ್ವರ್ ಮಲ್ಪೆ’ ಅವರ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

    ದಿನಾಂಕ: ಜೂ.27 ಮತ್ತು 28ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ.ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.

    ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಣಿಗಾಗಿ ಸಂಪರ್ಕಿಸಿ: ಮೊಬೈಲ್ / ವಾಟ್ಸಾಪ್ ಸಂಖ್ಯೆ: +91 8951804399 ಸಂಪರ್ಕಿಸಬಹುದಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಲ್.ಯೋಗೇಶ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ತುಮಕೂರು: ಆಧುನಿಕ ಸಮಾಜದಲ್ಲೂ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಗರದ ಕೆಇಬಿ (KEB) ಇಂಜಿನಿಯರ್ಸ್…

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.