nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026
    Facebook Twitter Instagram
    ಟ್ರೆಂಡಿಂಗ್
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    ತುಮಕೂರು June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    By adminJune 22, 2026No Comments1 Min Read

    ತುಮಕೂರು: ವಯೋಸಹಜ ಸಮಸ್ಯೆಗಳು, ಅಪಘಾತಗಳು ಹಾಗೂ ವಿವಿಧ ಆರೋಗ್ಯ ಕಾರಣಗಳಿಂದ ಶ್ರವಣ ಸಾಮರ್ಥ್ಯ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರಿಗೆ ನೆರವಾಗುವ ಉದ್ದೇಶದಿಂದ ತುಮಕೂರಿನಲ್ಲಿ ಜೂನ್ 27ರಂದು ಉಚಿತ ಶ್ರವಣ ತಪಾಸಣೆ ಹಾಗೂ ಶ್ರವಣ ಯಂತ್ರಗಳ ಸಹಾಯಧನ ಕಾರ್ಯಕ್ರಮ ಆಯೋಜಿಸಲಾಗಿದೆ.

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ತುಮಕೂರು ಜಿಲ್ಲಾ ಘಟಕ, ರೋಟರಿ ತುಮಕೂರು ಪ್ರೇರಣ ಹಾಗೂ ಇನ್ನರ್ ವೀಲ್ ಕ್ಲಬ್ ತುಮಕೂರು ಸಂಯುಕ್ತ ಆಶ್ರಯದಲ್ಲಿ, ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಈ ಶಿಬಿರ ನಡೆಯಲಿದ್ದು, ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬಾಳನಕಟ್ಟೆ ರಸ್ತೆಯಲ್ಲಿರುವ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸಲಾಗುತ್ತದೆ.

    ಶ್ರವಣ ಸಮಸ್ಯೆ ನಿರ್ಲಕ್ಷಿಸಿದರೆ ಅಪಾಯ:

    ತಜ್ಞರ ಪ್ರಕಾರ, ಆರಂಭಿಕ ಹಂತದಲ್ಲೇ ಶ್ರವಣ ಸಮಸ್ಯೆಯನ್ನು ಗುರುತಿಸಿ ಚಿಕಿತ್ಸೆ ಪಡೆಯುವುದರಿಂದ ಜೀವನಮಟ್ಟವನ್ನು ಸುಧಾರಿಸಬಹುದು. ವಯೋವೃದ್ಧರು ಮಾತ್ರವಲ್ಲದೆ ಯುವಕರು ಹಾಗೂ ಮಕ್ಕಳು ಕೂಡ ಶ್ರವಣ ಸಮಸ್ಯೆಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

    ಶೇ.40ರಷ್ಟು ಸಹಾಯಧನ:

    ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಶ್ರವಣ ಯಂತ್ರ (ಹಿಯರಿಂಗ್ ಮೆಷಿನ್) ಖರೀದಿಗೆ ಒಟ್ಟು ವೆಚ್ಚದ ಶೇ.40ರಷ್ಟು ಮೊತ್ತವನ್ನು ಸಹಾಯಧನವಾಗಿ ನೀಡಲಾಗುತ್ತಿದೆ. ಈಗಾಗಲೇ ಚಿಕಿತ್ಸೆ ಪಡೆದಿರುವವರು ತಮ್ಮ ಹಳೆಯ ವೈದ್ಯಕೀಯ ವರದಿಗಳನ್ನು ಕಡ್ಡಾಯವಾಗಿ ತರಬೇಕು.

    ಮೊದಲ 40 ಮಂದಿಗೆ ಮಾತ್ರ ಅವಕಾಶ:

    ಶಿಬಿರದಲ್ಲಿ ನೋಂದಾಯಿಸಿಕೊಳ್ಳುವ ಮೊದಲ 40 ಫಲಾನುಭವಿಗಳಿಗೆ ಮಾತ್ರ ಈ ವಿಶೇಷ ಸೌಲಭ್ಯ ದೊರೆಯಲಿದ್ದು, ಅಂತರರಾಷ್ಟ್ರೀಯ ಸಂಸ್ಥೆಗಳಲ್ಲಿ ಅನುಭವ ಪಡೆದಿರುವ ತಜ್ಞ ವೈದ್ಯರು ಭಾಗವಹಿಸಿ ತಪಾಸಣೆ ನಡೆಸಲಿದ್ದಾರೆ.

    ಸಾರ್ವಜನಿಕರಿಗೆ ಮನವಿ:

    ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಅವರ ಕುಟುಂಬದವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎಲ್. ಯೋಗೇಶ್ ಮನವಿ ಮಾಡಿದ್ದಾರೆ.

    ಹೆಚ್ಚಿನ ಮಾಹಿತಿಗಾಗಿ 8951804399 (ವಾಟ್ಸ್ಆಪ್) ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ

    July 10, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ನೋಡಲು ಮುಳ್ಳುಗಳಿಂದ ತುಂಬಿ ಹೊರಗಿನಿಂದ ಕಠಿಣವಾಗಿ ಕಾಣಿಸುವ ಕಳ್ಳಿ ಗಿಡದ ಹಣ್ಣುಗಳು (Prickly Pears / Cactus Fruit) ಅತ್ಯಂತ…

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.