nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

    March 23, 2026

    ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!

    March 23, 2026

    ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!

    March 23, 2026
    Facebook Twitter Instagram
    ಟ್ರೆಂಡಿಂಗ್
    • ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
    • ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!
    • ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!
    • ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?
    • ಜೆಡಿಎಸ್ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಕಾರ್ಯಕರ್ತರಿಗೆ ಕೆ.ಎಂ.ಕೃಷ್ಣನಾಯಕ ಕರೆ
    • ಹಿಂದೆ ಜಾರಿಯಲ್ಲಿದ್ದ ಮೀಸಲಾತಿ ಮುಂದುವರಿಸಿ: ಮಾ. 24 ರಂದು ಬೆಂಗಳೂರು ಚಲೋ: ತಿಪ್ಪೇಸ್ವಾಮಿ
    • ಕಸಾಪ ಭವನಕ್ಕೆ ಜಾಗ ನೀಡಿ: ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಮನವಿ
    • ಸಚಿವ ಶಿವರಾಜ್ ತಂಗಡಗಿಗೆ ದಿಢೀರ್ ಎದೆನೋವು: ತುಮಕೂರಿನ ಆಸ್ಪತ್ರೆಗೆ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?
    ಕೊರಟಗೆರೆ March 23, 2026

    ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?

    ಕೊರಟಗೆರೆ: ಸಿದ್ದರಬೆಟ್ಟದ ಬಾಳೆಹೊನ್ನೂರು ಶಾಖಾ ಮಠದಲ್ಲಿ 20ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಮತ್ತು ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಮತ್ತು ಧರ್ಮ ಜಾಗೃತಿ ಸಮಾವೇಶ.
    By adminMarch 23, 2026No Comments2 Mins Read
    ಸಿದ್ದರಬೆಟ್ಟದಲ್ಲಿ ನಡೆದ ಉಚಿತ ಸಾಮೂಹಿಕ ವಿವಾಹದ ಪೂರ್ವಭಾವಿ ಸಭೆಯಲ್ಲಿ ಶ್ರೀಗಳು ಮತ್ತು ಭಕ್ತರು.

    ಕೊರಟಗೆರೆ : ತಾಲ್ಲೂಕಿನ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ಜೂನ್ 21 ರಂದು ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಬಯಸುವ ನೂತನ ವಧು–ವರರು ಶ್ರೀಮಠಕ್ಕೆ ಬಂದು ಸೂಕ್ತ ದಾಖಲಾತಿಗಳನ್ನು ನೀಡಿ ನೋಂದಾಯಿಸಿಕೊಳ್ಳುವಂತೆ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶೀವಾಚಾರ್ಯ ಸ್ವಾಮೀಜಿ ತಿಳಿಸಿದರು.

    ಸಿದ್ದರಬೆಟ್ಟದ ಶ್ರೀಮಠದಲ್ಲಿ ನಡೆದ ಪೂರ್ವಭಾವಿಯಲ್ಲಿ ಮಾತನಾಡಿ ಮುಂಬರುವ ಜೂನ್ 21ರ ಭಾನುವಾರದಂದು ಸಿದ್ದರಬೆಟ್ಟದ ಬಾಳೆಹೊನ್ನೂರು ಶಾಖಾ ಮಠದಲ್ಲಿ20ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಮತ್ತು ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಮತ್ತು ಧರ್ಮ ಜಾಗೃತಿ ಸಮಾವೇಶ ಆಚರಿಸಲಾಗುವುದು. ಅಂದು ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಂಸ್ಕಾರ ನೀಡಿವುದರೋಂದಿಗೆ ಉಚಿತ ಆದರ್ಶ ಸಾಮೂಹಿಕ ವಿವಾಹವನ್ನು ನಡೆಸಲಾಗುವುದು. ಆ ಸಾಮೂಹಿಕ ವಿವಾಹಗಳನ್ನು ಜೂನ್ 21 ರ ಮದ್ಯಾಹ್ನ 12:20 ಕ್ಕೆ ಅಭಿಜಿನ್ ಲಗ್ನದಲ್ಲಿ ನಡೆಸಲಾಗುವುದು. ಮದುವೆಯನ್ನು ಶಾಸ್ತ್ರೋತ್ರವಾಗಿ ಮಾಡಿ ಕೊಡಲಾಗುವುದು ನೂತನ ವಧು–ವರರಿಗೆ ಮಾಂಗಲ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ನೀಡುವರು. ಈ ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಳ್ಳುವ ವಧುವಿಗೆ 18 ವರ್ಷ ಆಗಿರಬೇಕು ವರನಿಗೆ 21 ವರ್ಷ ತುಂಬಿರಬೇಕು ಅಂತಹ ವಧು–ವರರ ತಂದೆ–ತಾಯಿಗಳು ಅಥವಾ ಸಂಬಂಧಿಕರು ಅಗತ್ಯ ದಾಖಲಾತಿಗಳನ್ನು ಶ್ರೀ ಮಠಕ್ಕೆ ಮೇ 31ರ ಒಳಗೆ ಶ್ರೀ ಮಠಕ್ಕೆ ಸಲ್ಲಿಸಬೇಕು ಎಂದರು.


    Provided by
    Provided by

    ಸಮಾರಂಭದಲ್ಲಿ ಈ ಬಾರಿ ಸಿದ್ದಶ್ರೀ ಪ್ರಶಸ್ತಿಯನ್ನು ಧರ್ಮಸ್ಥಳದ ಶ್ರೀ ವೀರೇಂದ್ರ ಹಗ್ಗಡೆಯವರಿಗೆ ಪ್ರಧಾನಿಸಲಾಗುವುದು ಎಂದ ಅವರು ಈ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮಗಳು ನಡೆಯಲ್ಲಿದ್ದು ಮಠದ ಎಲ್ಲಾ ಸಭಕ್ತರು ಈ ಧಾರ್ಮಿಕ ಮತ್ತು ಸಾಮಾಜಿಕ ಸಮಾರಂಭದಲ್ಲಿ ಸೇವೆ ಸಲ್ಲಿಸಬೇಕು ಎಂದರು.

    ಸಭೆಯಲ್ಲಿ ಮುಖಂಡರುಗಳಾದ ಸೋಮಣ್ಣ, ಆರ್.ಎಸ್.ರಾಜಣ್ಣ, ಬಿಪಿಎಸ್ ಕುಮಾರ್, ಶಿವಕುಮಾರ್, ಪಂಚಾಕ್ಷರಯ್ಯ, ಅಖಂಡರಾದ್ಯ, ಜೆಡಿಎಸ್ ಅದ್ಯಕ್ಷ ಕಾಮರಾಜು, ಗೊಂದಿಹಳ್ಳಿ ರಂಗರಾಜು, ಬಿಜೆಪಿ ಅದ್ಯಕ್ಷ ರುದ್ರೇಶ್, ಮಾಜಿ ಅದ್ಯಕ್ಷ ದರ್ಶನ್, ಹನುಮಂತರಾಯಪ್ಪ, ಸಿದ್ದಮಲ್ಲಯ್ಯ, ವೀರಭದ್ರಯ್ಯ (ಭದ್ರಣ್ಣ), ಮಂಜುಳಾಆರಾದ್ಯ, ಮಮತಾ ದಿವಾಕರ್, ಕೆ.ಬಿ.ಲೋಕೇಶ್, ಜಿಎಸ್ ಎಮ್ ರಘು ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    March 22, 2026

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    Leave A Reply Cancel Reply

    Our Picks

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

    March 23, 2026

    ತುಮಕೂರು: ವಿಜ್ಞಾನ ಬಿಂದು, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಹಕಾರದಲ್ಲಿ ಶೈಕ್ಷಣಿಕ ಯೋಜನೆಗಳನ್ನು ರೂಪಿಸಿದೆ. ಕಲಿಕೆಯಲ್ಲಿ ಆಸಕ್ತಿ ಮೂಡಿಸಲು…

    ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!

    March 23, 2026

    ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!

    March 23, 2026

    ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?

    March 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.