nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನ ಫ್ರೀಡಂ ಪಾರ್ಕ್‌ ಬಿಟ್ಟು ಬೇರೆಲ್ಲೂ ಪ್ರತಿಭಟನೆ ನಡೆಸುವಂತಿಲ್ಲ- ಕರ್ನಾಟಕ ಹೈಕೋರ್ಟ್
    ರಾಜ್ಯ ಸುದ್ದಿ March 5, 2022

    ಬೆಂಗಳೂರಿನ ಫ್ರೀಡಂ ಪಾರ್ಕ್‌ ಬಿಟ್ಟು ಬೇರೆಲ್ಲೂ ಪ್ರತಿಭಟನೆ ನಡೆಸುವಂತಿಲ್ಲ- ಕರ್ನಾಟಕ ಹೈಕೋರ್ಟ್

    By adminMarch 5, 2022No Comments2 Mins Read

    ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಗುರಿ ಹೊಂದಿರುವ ಮೇಕೆದಾಟು ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲು ಒತ್ತಾಯಿಸಿ ಪ್ರತಿಪಕ್ಷ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಕರ್ನಾಟಕ ಹೈಕೋರ್ಟ್ ಗುರುವಾರದಂದು ಆಕ್ಷೇಪ ವ್ಯಕ್ತಪಡಿಸಿದೆ.

    ಇನ್ನು ಮುಂದೆ ಬೆಂಗಳೂರಿನಲ್ಲಿ ಯಾವುದೇ ಪ್ರತಿಭಟನೆ ನಡೆಸದಂತೆ ಕಾಂಗ್ರೆಸ್‌ಗೆ ನ್ಯಾಯಾಲಯ ಆದೇಶಿಸಿದೆ.ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪ್ರತಿಭಟನೆಗಳು ಮತ್ತು ಆಂದೋಲನಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣಕ್ಕೆ ಸೀಮಿತವಾಗಿದ್ದು, ವಾಹನ ಸವಾರರು ಮತ್ತು ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪೀಠವು ಸರ್ಕಾರಕ್ಕೆ ತಿಳಿಸಿದೆ


    Provided by
    Provided by

     “ನಾವು ಹೈಕೋರ್ಟ್ (Karnataka High Court) ತಲುಪಲು ಒಂದು ಗಂಟೆ ತೆಗೆದುಕೊಂಡಿದ್ದೇವೆ.ಸಾಮಾನ್ಯ ಜನರು ಹೇಗೆ ಪ್ರಯಾಣಿಸಬೇಕು ಹೇಳಿ ? ಸರ್ಕಾರ ಈ ಬಗ್ಗೆ ನಿರ್ಬಂಧಗಳನ್ನು ಹೊರಡಿಸಬೇಕು,”ಎಂದು ಪೀಠ ಹೇಳಿದೆ.ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅಸಹಕಾರ) ಮತ್ತು ಕರ್ನಾಟಕ ಪೊಲೀಸ್ ಕಾಯಿದೆ, 1963 ರ ಅಡಿಯಲ್ಲಿ ಕಾನೂನು ಕ್ರಮಗಳನ್ನು ಪ್ರಾರಂಭಿಸಲು ನ್ಯಾಯವ್ಯಾಪ್ತಿಯ ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ಅಧಿಕಾರ ನೀಡಲು ಆದೇಶವನ್ನು ಹೊರಡಿಸಲಾಗಿದೆ. ಜನವರಿಯಲ್ಲಿ COVID-19 ರ ಮೂರನೇ ಅಲೆಯಿಂದಾಗಿ ತಾತ್ಕಾಲಿಕವಾಗಿ ರದ್ದಾದ ನಂತರ ಕಾಂಗ್ರೆಸ್ ಮಾರ್ಚ್ 1 ರಂದು ಮೇಕೆದಾಟು ಪಾದಯಾತ್ರೆ (Mekedatu Padayatre) ಯನ್ನು ಮರುಪ್ರಾರಂಭಿಸಿತು, ಮಾರ್ಚ್ 3 ರಂದು ಸಂಜೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪಾದಯಾತ್ರೆ ಮುಕ್ತಾಯವಾಯಿತು.

    ಇನ್ನೊಂದೆಡೆಗೆ ಪಾದಯಾತ್ರೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ನಾಗರಿಕರಲ್ಲಿ ಕ್ಷಮೆಯಾಚಿಸಿದರು.”ಬೆಂಗಳೂರಿನ ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ, ಏಕೆಂದರೆ ಮುಂದಿನ ಮೂರು ದಿನಗಳವರೆಗೆ ಬೆಂಗಳೂರಿನ ಕೆಲವು ಭಾಗಗಳಲ್ಲಿ ಟ್ರಾಫಿಕ್ ತೊಂದರೆ ಉಂಟಾಗುತ್ತದೆ. ಮೂರು ದಿನಗಳವರೆಗೆ ಟ್ರಾಫಿಕ್ ತೊಂದರೆ ಇರಬಹುದು, ಆದರೆ ಇದು ಮುಂದಿನ 50 ವರ್ಷದವರೆಗೆ ನಿಮ್ಮ ನೀರಿನ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ.ನಮ್ಮ ಹೋರಾಟ ರಾಜ್ಯದ ಜನತೆ ಮತ್ತು ಬೆಂಗಳೂರಿನ ನಾಗರಿಕರಿಗಾಗಿ, ಆದ್ದರಿಂದ ದಯವಿಟ್ಟು ನಮಗೆ ಸಹಕರಿಸಿ” ಎಂದು ಅವರು ಮನವಿ ಮಾಡಿದರು.

    ಈಗ ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಕರ್ನಾಟಕದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.