ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 4ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



