nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿ.ಪರಮೇಶ್ವರ್ ಅವರ ಕಾರ್ಯಕ್ರಮದಲ್ಲಿ ವೀರಶೈವ—ಲಿಂಗಾಯಿತ ಮುಖಂಡರು ಭಾಗವಹಿಸಲ್ಲ:  ಬಿಜೆಪಿ ರೈತಮೋರ್ಚ ಜಿಲ್ಲಾಧ್ಯಕ್ಷ ವಿಶ್ವನಾಥ್ ಅಪ್ಪಾಜಪ್ಪ
    ಕೊರಟಗೆರೆ April 7, 2023

    ಜಿ.ಪರಮೇಶ್ವರ್ ಅವರ ಕಾರ್ಯಕ್ರಮದಲ್ಲಿ ವೀರಶೈವ—ಲಿಂಗಾಯಿತ ಮುಖಂಡರು ಭಾಗವಹಿಸಲ್ಲ:  ಬಿಜೆಪಿ ರೈತಮೋರ್ಚ ಜಿಲ್ಲಾಧ್ಯಕ್ಷ ವಿಶ್ವನಾಥ್ ಅಪ್ಪಾಜಪ್ಪ

    By adminApril 7, 2023No Comments2 Mins Read
    bjp

    ಡಾ.ಜಿ.ಪರಮೇಶ್ವರ್ ಗೆ ಕೊರಟಗೆರೆ ಕ್ಷೇತ್ರದಲ್ಲಿ ಸೋಲಿನ ಭಯ ಕಾಡ್ತಿದೆ. ಅದಕ್ಕಾಗಿಯೇ ನಮ್ಮ ವೀರಶೈವ–ಲಿಂಗಾಯಿತ ಸಮಾಜದ ಸಮಾವೇಶ ಮಾಡ್ತಾ ಇದ್ದಾರೆ. ಕೊರಟಗೆರೆ ವೀರಶೈವ–ಲಿಂಗಾಯಿತರ ನಡೆ ಪರಮೇಶ್ವರ್ ಕಡೆ ಸಮಾವೇಶಕ್ಕೆ ನಮ್ಮ ಸಮಾಜದ ಮುಖಂಡರು ಬರುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರೈತಮೋರ್ಚ ಜಿಲ್ಲಾಧ್ಯಕ್ಷ ವಿಶ್ವನಾಥ್ ಅಪ್ಪಾಜಪ್ಪ ತಿಳಿಸಿದರು.

    ಕೊರಟಗೆರೆ ಪಟ್ಟಣದ ಕಾಮಧೇನು ಭವನದಲ್ಲಿ ಕೊರಟಗೆರೆ ವೀರಶೈವ ಲಿಂಗಾಯಿತ ಸಮುದಾಯದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

    ವೀರಶೈವ ಮತ್ತು ಲಿಂಗಾಯಿತ ಸಮುದಾಯ ಬೇರ್ಪಡಿಸುವ ಕೆಲಸವನ್ನು ಸಿದ್ದರಾಮಯ್ಯ ಸರಕಾರ ಮಾಡಿತ್ತು. ನಮ್ಮ ಸಮಾಜಕ್ಕೆ ಮೀಸಲಾತಿ ಹೆಚ್ಚಿಸಿರುವ  ಬೊಮ್ಮಾಯಿ ನೇತೃತ್ವದ ಬಿಜೆಪಿ ಪಕ್ಷದ ಪರವಾಗಿಯೇ ವೀರಶೈವ ಲಿಂಗಾಯಿತ ಸಮುದಾಯ ಇರಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲಿ ವೀರಶೈವ ಲಿಂಗಾಯಿತ ಸಮಾಜದ ಬೃಹತ್ ಸಮಾವೇಶ ಏರ್ಪಡಿಸುತ್ತೇವೆ ಎಂದು ಹೇಳಿದರು.

    ಬಿಜೆಪಿ ಯುವಮೋರ್ಚ ರಾಜ್ಯಕಾರ್ಯ ಕಾರಣಿ ಸದಸ್ಯ ರುದ್ರೇಶ್ ಮಾತನಾಡಿ, ವೀರಶೈವ ಲಿಂಗಾಯಿತ ಸಮಾಜವು ಬಿಜೆಪಿ ಸರಕಾರದ ಪರವಾಗಿಯೇ ಇದೆ. ನಮ್ಮ ಸಮಾಜಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಅನ್ಯಾಯ ಆಗಿದೆ. ಚುನಾವಣೆಗೆ ಮಾತ್ರ ಸೀಮಿತವಾದ ಕಾಂಗ್ರೆಸ್ ಸಮಾವೇಶ ಮತದಾರನ ಸೆಳೆಯುವ ಪ್ರಯತ್ನವಷ್ಠೆ. ಸಮಾಜದ ಮುಖಂಡರು ಯಾರು ಸಮಾವೇಶಕ್ಕೆ ಹೋಗದೇ ಬಿಜೆಪಿ ಪಕ್ಷದ ಪರವಾಗಿಯೇ ಇರಬೇಕಿದೆ ಎಂದು ಮನವಿ ಮಾಡಿದರು.

    ಕೊರಟಗೆರೆ ಲಿಂಗಾಯಿತ ಸಮಾಜದ ಮುಖಂಡ ಶಿವರುದ್ರಪ್ಪ ಮಾತನಾಡಿ,  ಕಾಂಗ್ರೆಸ್ ಪಕ್ಷ ಲಿಂಗಾಯಿತ ಸಮಾಜಕ್ಕೆ ಅನ್ಯಾಯ ಮಾಡಿದೆ. ಕಳೆದ 5 ವರ್ಷದಿಂದ ಕೊರಟಗೆರೆ ಕ್ಷೇತ್ರದಲ್ಲಿ ಲಿಂಗಾಯಿತ ಸಮುದಾಯದ ಜನರ ಮೇಲೆ ಜಾತಿನಿಂದನೆ ಪ್ರಕರಣ ಹೆಚ್ಚಾಗಿ ದಾಖಲಾಗಿವೆ. ಕಾಂಗ್ರೆಸ್ ಪಕ್ಷ ವೀರಶೈವ–ಲಿಂಗಾಯಿತ ಸಮುದಾಯವನ್ನ ಒಡೆಯುವ ಕೆಲಸವನ್ನು ಮಾಡಿದೆ. ಬಿಜೆಪಿ ಪಕ್ಷದಿಂದ ಮಾತ್ರ ರಕ್ಷಣೆ ಸಾಧ್ಯ ಎಂದು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲ ಉಪಾಧ್ಯಕ್ಷ ನಟರಾಜ್, ರೈತಮೋರ್ಚ ಅಧ್ಯಕ್ಷ ಮುಕ್ಕಣ್ಣಯ್ಯ, ಪ.ಪಂ. ಸದಸ್ಯ ಪ್ರದೀಪ್ ಕುಮಾರ್, ಗ್ರಾಪಂ ಉಪಾಧ್ಯಕ್ಷ ಉಮೇಶ್ಚಂದ್ರ, ಮುಖಂಡರಾದ ಚಂದ್ರಪ್ಪ, ಆರಾಧ್ಯ, ಶ್ರೀಧರ್, ಶಿವಕುಮಾರ್, ದಯಾನಂದ, ರವಿಕುಮಾರ್, ನಂಜಾರಾಧ್ಯ, ವೀರಭದ್ರಯ್ಯ, ಗಂಗಾಧರ್, ಬಸವರಾಜು, ನಂಜಪ್ಪ, ರಾಜಕುಮಾರ್, ರಾಜೇಂದ್ರ ಸೇರಿದಂತೆ ಇತರರು ಇದ್ದರು.

    ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.