nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    • ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವಕನ ಕೊಲೆ: ಗಲಭೆಗೆ ಸಚಿವ ಈಶ್ವರಪ್ಪ ನೇರ ಹೊಣೆ
    ತುಮಕೂರು February 22, 2022

    ಯುವಕನ ಕೊಲೆ: ಗಲಭೆಗೆ ಸಚಿವ ಈಶ್ವರಪ್ಪ ನೇರ ಹೊಣೆ

    By adminFebruary 22, 2022No Comments1 Min Read
    wpi

    ತುಮಕೂರು: ಶಿವಮೊಗ್ಗ  ನಗರದಲ್ಲಿ ಭಾನುವಾರ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧ ಪ್ರತ್ಯಕ್ಷ ವರದಿ ಸಾಕ್ಷಿಗಳಿಲ್ಲದೇ, ಎಫ್ ಐಆರ್ ದಾಖಲಿಸುವ ಮುನ್ನೆವೇ ಸಚಿವ ಈಶ್ವರಪ್ಪ ನವರು ಮುಸಲ್ಮಾನ ಗುಂಡಾಗಳು ಕೊಲೆ ಮಾಡಿದ್ದಾರೆ ಎಂದು ನೇರವಾಗಿ ಆರೋಪ ಮಾಡಿದ್ದು ಖಂಡನೀಯ. ಸಚಿವರ ಹೇಳಿಕೆಯಿಂದ ಕೋಮು ಸೌಹಾರ್ದಯಕ್ಕೆ ಧಕ್ಕೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಜಿಲ್ಲಾ ಅಧ್ಯಕ್ಷರು ತಾಜುದ್ದೀನ್ ಶರೀಫ್ ಒತ್ತಾಯಿಸಿದ್ದಾರೆ.

    ಶಿವಮೊಗ್ಗ ನಗರದಲ್ಲಿ ಯುವಕನ ಅಂತಿಮಯಾತ್ರೆ ವೇಳೆ ಕೋಮು ಘರ್ಷಣೆ ಉಂಟಾಗಿ ಹಲವರ ಮನೆ, ಅಂಗಡಿಗಳಿಗೆ ಕಲ್ಲು ತೂರಾಟ ನಡೆಸಿ ಯುವಕರ ಗುಂಪು ದಾಂಧಲೆ ನಡೆಸಿದ್ದಾರೆ. ಅನೇಕ ವಾಹನಗಳಿಗೆ ಬೆಂಕಿಯನ್ನು ಹಚ್ಚಿ ಪುಂಡಾಟ ಮೆರೆದಿದ್ದಾರೆ. ಇದಕ್ಕೆ ಸಚಿವ ಈಶ್ವರಪ್ಪನವರೇ  ನೇರ ಹೊಣೆ. ಅವರ ಹೇಳಿಕೆಯಿಂದಲೇ ಈ ದುರ್ಘಟನೆಯಾಗಿದೆ. ತಮ್ಮದೇ ಸರ್ಕಾರ ಇರುವಾಗ ಇಂತಹ ಘಟನೆಗಳು ನಡೆಯದ ಹಾಗೆ ನೋಡುವ ಬದಲು, ಕೋಮು ಪ್ರಚೋದನ ಹೇಳಿಕೆ ನೀಡಿ ಕೋಮು ಗಲಭೆ ಮಾಡಿಸಿದ್ದು ದುರ್ದೈವ. ಈ ಕೊಲೆಯ ನಿಜವಾದ ಆರೋಪಿಗಳು ಯಾವುದೆ ಧಮ೯ದವರಾಗಲಿ ಅಂತಹವರಿಗೆ ಕಾನೂನು ಕಠಿಣವಾದ ಶಿಕ್ಷೆ ವಿಧಿಸಬೇಕಾಗಿದೆ ಎಂದರು.

    ರಾಜ್ಯದಲ್ಲಿ ಮುಂದೆ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಕಠಿಣ ಶಿಕ್ಷೆ ವಿಧಿಸಲಿ.  ಗಲಭೆಯಲ್ಲಿ ಜನರ ಆಸ್ತಿಗಳು ನಾಶವಾಗಿದ್ದು ಅಂಥವರಿಗೆ ಸರ್ಕಾರ ಪರಿಹಾರ ಹಣ ನೀಡಬೇಕು ಇಲ್ಲವಾದರೆ ಈಶ್ವರಪ್ಪ ಅವರ ಆಸ್ತಿ ಮುಟ್ಟುಗೋಲು ಮಾಡಬೇಕೆಂದು ಎಂದು ಆಗ್ರಹಿಸಿದ್ದಾರೆ.

    ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ

    July 17, 2026

    ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ

    July 17, 2026

    ತುಮಕೂರು: ಕೇಂದ್ರದ ವಿರುದ್ಧ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ

    July 17, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ವರದಿ: ಅರವಿಂದ ಮಲ್ಲಿಗೆ, ಬೀದರ್ ಬೀದರ್: ಗ್ರಾಮೀಣ ಭಾಗದ ಬಡ ಕೂಲಿ ಕಾರ್ಮಿಕರು ಕೆಲಸ ಹುಡುಕಿಕೊಂಡು ಬೇರೆ ನಗರಗಳಿಗೆ ವಲಸೆ…

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.