nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ರಾಜ್ಯ ಸುದ್ದಿ January 3, 2023

    ಗುಟ್ಕಾ ತಿಂದು ಉಗುಳಿದ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ!

    By adminJanuary 3, 2023No Comments1 Min Read
    murder

    ಬೆಳಗಾವಿ: ಗ್ರಾಮದಲ್ಲಿ ಗುಟ್ಕಾ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳದಲ್ಲಿ ನಡೆದಿದೆ.

    45 ವರ್ಷದ ಮಂಜುನಾಥ್‌ ಸುಣಗಾರ ಕೊಲೆಯಾದ ವ್ಯಕ್ತಿ. ಅಜಯ್‌ ಹಿರೇಮಠ ಎಂಬಾತ ಕೊಲೆ ಆರೋಪಿಯಾಗಿದ್ದು, ಕೃತ್ಯದ ಬಳಿಕ ಪರಾರಿಯಾಗಿದ್ದಾನೆ. ಇಬ್ಬರು ಕುಡಿದು ಪಾನ್‌ ಶಾಪ್‌ ಬಳಿ ನಿಂತಿದ್ದರು. ಗುಟ್ಕಾ ತಿಂದು ಉಗುಳಿದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಉಂಟಾಗಿದೆ.

    ಈ ವೇಳೆ ಜಗಳ ವಿಕೋಪಕ್ಕೆ ಹೋಗಿ ಅಜಯ್‌ ಹಿರೇಮಠ ಮಂಜುನಾಥ್‌ ಅವರನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ್ದಲ್ಲದೇ ಆತನ ತಲೆ ಮೇಲೆ ಕಲ್ಲು ಎತ್ತಿ  ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

    ಸ್ಥಳದಿಂದ ಆರೋಪಿ ಅಜಯ್‌ ಪರಾರಿಯಾಗಿದ್ದು, ಈ ಸಂಬಂಧ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.