nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    ತುಮಕೂರು July 17, 2026

    ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ

    By adminJuly 17, 2026No Comments1 Min Read
    gamaka

    ತುಮಕೂರು: ಗಮಕ ಭಾರತೀ ಚಾರಿಟಬಲ್ ಟ್ರಸ್ಟ್ ತುಮಕೂರು, ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಜಿಲ್ಲಾ ಸಮಿತಿ ತುಮಕೂರು, ಸಂಸ್ಕಾರ ಭಾರತೀ ಕರ್ನಾಟಕ ಬೆಂಗಳೂರು, ಮಹಾನಗರ ಸಮಿತಿ, ತುಮಕೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಗಮಕ ಹಬ್ಬ–2026 ಕಾರ್ಯಕ್ರಮವು ಜು.18 ರಿಂದ 26ರವರೆಗೆ ಪ್ರತಿದಿನ ಸಂಜೆ 6.30ಕ್ಕೆ ಶ್ರೀ ಕನ್ಯಕಾ ಪರಮೇಶ್ವರಿ ದೇವಾಲಯ, 1ನೇ ಅಡ್ಡರಸ್ತೆ, ಸೋಮೇಶ್ವರಪುರಂ, ತುಮಕೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.

    ಜು.18 ರಂದು ಸಂಜೆ 5.30ಕ್ಕೆ ನಡೆಯಲಿರುವ ಉದ್ಘಾಟನಾ ಸಮಾರಂಭ ಹಾಗೂ ಗಮಕ ಕಲಾಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಮಕಭಾರತೀ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಟಿ.ಹೆಚ್.ಜೈಪ್ರಕಾಶ್ ವಹಿಸುವರು. ಉದ್ಘಾಟನೆಯನ್ನು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ಆರ್. ಲಕ್ಷ್ಮೀನಾರಾಯಣ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕರಾದ ಮುಕ್ತಾ ಭಾಸ್ಕರ್ ಆಗಮಿಸುವರು. ಹಿರಿಯ ಗಮಕಿಗಳಾದ ಪದ್ಮಾ ಸೂರ್ಯನಾರಾಯಣ ಅವರು ಗಮಕ ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡುವರು. ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮ. ಕಾವ್ಯಭಾಗ: ಕರ್ಣ-ದ್ರೋಣ ಸಂವಾದ. ವಾಚನ: ಉಮಾಶ್ರೀ ಸಂತೋಷ್, ವ್ಯಾಖ್ಯಾನ: ತರಂಗಿಣಿ ಜಗದೀಶ್.

    ಜು.26ರ ಸಂಜೆ 5.30ಕ್ಕೆ ಗಮಕ ಹಬ್ಬ-2026ರ ಸಮಾರೋಪ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ನಡೆಯಲಿದ್ದು, ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಕರ್ನಾಟಕ ಅಧ್ಯಕ್ಷರಾದ ನಟರಾಜಶೆಟ್ಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ಬಾಬು ಹಿರಣ್ಣಯ್ಯ, ಜಿ.ಬಿ.ಜ್ಯೋತಿಗಣೇಶ್, ಟಿ.ಕೆ.ಲಕ್ಷ್ಮೀಶ ಅವರುಗಳು ಆಗಮಿಸುವರು. ಅನಂತರಾಮಯ್ಯ ಅವರು ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಚಿತ್ರ ಕಲಾವಿದ ನರಸಿಂಹಪ್ಪ ಡಿ. ಹಾಗೂ ಸಮಾಜ ಸೇವಕ ಎನ್.ನಟರಾಜುಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮ. ಕಾವ್ಯಭಾಗ: ಭೀಷ್ಮರ ಶರಶಯನ, ವಾಚನ: ಸುಮ ಜಯಸಿಂಹ, ವ್ಯಾಖ್ಯಾನ: ಜಯಶೀಲ ಶಂಕರ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Leave A Reply Cancel Reply

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.