nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ವಿದ್ಯಾಗಣಪತಿ ಮಹಾ ಮಂಡಳಿ ವತಿಯಿಂದ ಗಣಪತಿಯ ಅದ್ದೂರಿ ವಿಸರ್ಜನೆ ಕಾರ್ಯಕ್ರಮ
    ಮಧುಗಿರಿ September 10, 2022

    ಶ್ರೀ ವಿದ್ಯಾಗಣಪತಿ ಮಹಾ ಮಂಡಳಿ ವತಿಯಿಂದ ಗಣಪತಿಯ ಅದ್ದೂರಿ ವಿಸರ್ಜನೆ ಕಾರ್ಯಕ್ರಮ

    By adminSeptember 10, 2022No Comments1 Min Read
    ganeshothsava

    ಮಧುಗಿರಿ: ಪಟ್ಟಣದ ಶ್ರೀ ಮಲ್ಲೇಶ್ವರ ಸ್ವಾಮಿ ಹಾಗೂ ವೆಂಕಟರಮಣ ಸ್ವಾಮಿ ದೇವಸ್ಥಾನದ ಪಕ್ಕದ ಬಾಲ ಗಂಗಾಧರನಾಥ ತಿಲಕ್ ಮಂಟಪದಲ್ಲಿ ಶ್ರೀ ವಿದ್ಯಾ ಗಣಪತಿ ಮಹಾಮಂಡಳಿ ಮಧುಗಿರಿ ಇವರ ವತಿಯಿಂದ ಗಣೇಶೋತ್ಸವ ನಡೆಯಿತು.

    ಸುಮಾರು 9 ದಿನಗಳ ಕಾಲ ವಿಜೃಂಭಣೆಯಿಂದ ನಡೆದ ಗಣೇಶೋತ್ಸವದಲ್ಲಿ ಪ್ರತಿದಿನವೂ ಕೂಡ ಒಂದೊಂದು ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಕೊನೆ ದಿನ ವಿಶೇಷ ಮೆರವಣಿಗೆಯೊಂದಿಗೆ ಶ್ರೀ ವಿದ್ಯ ಗಣಪತಿ ಮಹಾಮಂಡಳಿ ಸಮಿತಿ ಅಧ್ಯಕ್ಷರು ಉಪಾಧ್ಯಕ್ಷರು ಎಲ್ಲಾ ಪದಾಧಿಕಾರಿಗಳು ನಗರದ ಯುವಕರು ವಿನಾಯಕನನ್ನು ಪೂಜಿಸಿ ನಂತರ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ರಾಹುಲ್ ಕುಮಾರ್ ರವರಿಗೆ ಮಧುಗಿರಿ ನಗರದ ಜನತೆ ಹಾಗೂ ಪಕ್ಕದೂರಿನ ಗ್ರಾಮಸ್ಥರು ಸ್ವಾಗತಿಸಿ ವಿಶೇಷವಾಗಿ ಸನ್ಮಾನಿಸಲಾಯಿತು.

    ಅದ್ದೂರಿ ಮೆರವಣಿಗೆಯಲ್ಲಿ ನಾಸಿಕ್ ಡೋಲು, ಬೊಂಬೆ ಕುಣಿತ ಸದ್ದಿಗೆ ಮಕ್ಕಳು,ಯುವಕರು ಹಾಗೂ ಯುವತಿಯರು ಸಂಭ್ರಮದಿಂದ ಕುಣಿದು ಕುಪ್ಪಳಿಸಿದರು. ತದನಂತರ ಒಕ್ಕಲಿಗರ ಭವನ ನೀರಿನ ತಟ್ಟಿಯಲ್ಲಿ ಗಣೇಶನನ್ನು ಶ್ರದ್ದಾ ಭಕ್ತಿಯಿಂದ ವಿಸರ್ಜನೆ ಮಾಡಲಾಯಿತು.

    ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ತಿಮರಾಜು ಧಾರ್ಮಿಕ ಮುಖಂಡರಾದ ಎಂ.ಜಿ. ಶ್ರೀನಿವಾಸ್ ಮೂರ್ತಿ, ಗೋವಿಂದರಾಜು, ಯತೀಶ್ ಬಾಬು, ಆರ್.ಎಲ್. ಎಸ್. ರಮೇಶ್ , ಧನಪಾಲ್ ಶೆಟ್ಟಿ, ಡೋಲಿ ಬಾಬು, ಶ್ರೀನಿವಾಸ್, ಮಂಜುನಾಥ್ ಆಚಾರ್ ಲಾಲಾ ಪೇಟೆ, ಮಂಜುನಾಥ್, ನಾರಾಯಣ್, ಗಂಗರಾಜು, ಗೋಪಾಲ್, ರಘು ಯಾದವ್, ರಾಘವೇಂದ್ರ, ಎಸ್.ವಿ.ಎಲ್.ಶ್ರೀಧರ್, ಪ್ರಧಾನ ಅರ್ಚಕ ನಟರಾಜ್ ಹಾಜರಿದ್ದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.