nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ

    March 6, 2026

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    • ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ
    • ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೊಡ್ಡಲಂಬಾಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
    ಪಾವಗಡ January 26, 2022

    ದೊಡ್ಡಲಂಬಾಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

    By adminJanuary 26, 2022No Comments1 Min Read
    ganarajyothsava

    ಪಾವಗಡ: ಯ ನಾ  ಹೊಸಕೋಟೆ ಹೋಬಳಿಯ ದೊಡ್ಡಲಂಬಾಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

    ಶಾಲೆಯ ಮುಖ್ಯಶಿಕ್ಷಕ ಆಂಜನೇಯಲು ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ,  ಭಾರತದಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯ ದಿನವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಂವಿಧಾನ ಜಾರಿಗೆ ಬಂದ ಈ ದಿನ ಬಹಳ ವಿಶೇಷವಾಗಿದ್ದು, ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಹಲವು ಪ್ರಮುಖ ನಾಯಕರನ್ನು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿದಂತಹ ಪ್ರತಿಯೊಬ್ಬರು ನಮಗೆ ಸ್ಪೂರ್ತಿಯಾಗಿದ್ದಾರೆ. ಈ ದಿನ  ಧ್ವಜಾರೋಹಣ ಮಾಡಿದ ನನಗೆ ಹೆಮ್ಮೆಯಿದೆ ಎಂದರು.


    Provided by
    Provided by

    ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕರಾದ ಆಂಜನೇಯಲು, SDMC ಅಧ್ಯಕ್ಷ ಸೀನ ನಾಯ್ಕ, ಅಂಗವಾಡಿ ಶಿಕ್ಷಕಿ ಶಾನಮ್ಮ, ಊರಿನ ಗ್ರಾಮಸ್ಥರಾದ ಹನುಮಂತ ನಾಯ್ಕ, ಲಾಲ ನಾಯ್ಕ, ಹಳೆಯ ವಿದ್ಯಾರ್ಥಿಗಳಾದ ಹರೀಶ್ ನಾಯ್ಕ, ನಾರಾಯಣ ನಾಯ್ಕ, ಚೇತನ್, ನಂದೀಶ್ ನಾಯ್ಕ, ಶ್ರೀಕಾಂತ್ ನಾಯ್ಕ, ಹಾಜರಿದ್ದರು,

    ವರದಿ: ನಂದೀಶ್ ನಾಯ್ಕ ಪಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ

    March 6, 2026

    ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದರು. ಇದು ಅವರ ವೃತ್ತಿಜೀವನದ ದಾಖಲೆಯ…

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.