nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    • ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಂಧದ ಗುಡಿ: ನಂಜುಡೇಶ್ವರ ಚಿತ್ರ ಮಂದಿರದ ವಿರುದ್ಧ ಜಯ ಕರ್ನಾಟಕ, ಅಪ್ಪು ಅಭಿಮಾನಿಗಳ ಆಕ್ರೋಶ!
    ಜಿಲ್ಲಾ ಸುದ್ದಿ October 28, 2022

    ಗಂಧದ ಗುಡಿ: ನಂಜುಡೇಶ್ವರ ಚಿತ್ರ ಮಂದಿರದ ವಿರುದ್ಧ ಜಯ ಕರ್ನಾಟಕ, ಅಪ್ಪು ಅಭಿಮಾನಿಗಳ ಆಕ್ರೋಶ!

    By adminOctober 28, 2022No Comments1 Min Read

    Provided by
    Provided by

    ಹಿರಿಯೂರು:  ಪುನೀತ್ ರಾಜ್ ಕುಮಾರ್ ಅವರ ಸಾಕ್ಷ್ಯ ಚಿತ್ರ ಗಂಧದ ಗುಡಿ ಚಿತ್ರ ನಂಜುಡೇಶ್ವರ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿದೆ. ಆದರೆ ಕಾಂತಾರ ಚಿತ್ರ ಕೂಡ ಇದೇ ಸಂದರ್ಭದಲ್ಲಿ ಇದೇ ಟಾಕಿಸ್ ನಲ್ಲಿ ಪ್ರದರ್ಶನವಾಗುತ್ತಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

    ದಿನದಲ್ಲಿ ಒಟ್ಟು ನಾಲ್ಕು ಶೋಗಳು ಪ್ರದರ್ಶನವಾಗುತ್ತಿವೆ. ಈ ಪೈಕಿ ಎರಡು ಶೋ ಕಾಂತಾರ ಚಿತ್ರ ಪ್ರದರ್ಶನಗೊಳ್ಳಲಿದ್ದು, 2 ಶೋ ಗಂಧದ ಗುಡಿ ಚಿತ್ರ ಪ್ರದರ್ಶನಗೊಳಿಸಲು ಟಾಕಿಸ್ ಮಾಲಕರು ನಿರ್ಧರಿಸಿದ್ದಾರೆ.  ಆದರೆ, ಇದರ ವಿರುದ್ಧ ಜಯ ಕರ್ನಾಟಕ ರಕ್ಷಣಾ ಸೇನೆ, ಹಾಗೂ ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಥಿಯೇಟರ್ ಮಾಲೀಕರ ಒಂದು ಕುತಂತ್ರದಿಂದ ಅಪ್ಪು ಕೊನೆಯ ಚಿತ್ರಕ್ಕೆ ಸಮಸ್ಯೆಯಾಗಿದೆ. ನಂಜುಂಡೇಶ್ವರ ಚಿತ್ರಮಂದಿರದಲ್ಲಿ ಕಾಂತಾರ ಚಲನ ಚಿತ್ರವು ಈಗ ನಡೆಯುತ್ತಿದ್ದು ಎರಡು ಶೋ ಕಾಂತಾರ ಹಾಗೂ ಎರಡು ಶೋ ಗಂಧದ ಗುಡಿ ಸಿನಿಮಾ ನಡೆಸುವುದಾಗಿ  ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಗರದ ಬೇರೆ ಯಾವುದಾದರೂ  ಚಿತ್ರಮಂದಿರಕ್ಕೆ ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಲನಚಿತ್ರ ಕೊಟ್ಟು ನಾಲ್ಕು ಶೋ ನಡೆಸಬೇಕು ಎಂದು ಒತ್ತಾಯಿಸಿದ್ದರು.


    Provided by
    Provided by

    ಇದೀಗ  ಗಂಧದಗುಡಿ ಚಿತ್ರ ಹಿರಿಯೂರು ತಾಲ್ಲೂಕಿನ ಹುಳಿಯಾರ್ ರಸ್ತೆಯಲ್ಲಿರುವ  ಪುಷ್ಪಾಂಜಲಿ ಚಿತ್ರ ಮಂದಿರದಲ್ಲಿ ನಾಲ್ಕು ಶೋ ಪ್ರದರ್ಶನ ನಡೆಸಲು ನಿರ್ಧರಿಸಿದೆ.

    ವರದಿ: ಮುರುಳಿಧರನ್ ಆರ್., ಚಿತ್ರದುರ್ಗ .


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ

    June 22, 2026

    ಸರಗೂರು: ಪಟ್ಟಣದ ಜೈನ ಸಮಾಜದ 1008 ಅನಂತನಾಥ ತೀರ್ಥಂಕರರ ನೂತನ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಹಾಗೂ ಧಾಮಸಂಪ್ರೋಕ್ಷಣೆ…

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.