ತುಮಕೂರು: ಗಾಂಧಿ ಜಯಂತಿ ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್ 1ರ ಸಂಜೆ 5 ಗಂಟೆಯಿಂದ ಅಕ್ಟೋಬರ್ 2ರ ಮಧ್ಯರಾತ್ರಿ 12 ಗಂಟೆಯವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ.
ನಿಷೇಧಿತ ಅವಧಿಯಲ್ಲಿ ಮಾಂಸದ ಅಂಗಡಿ ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಹಾಗೂ ಸಂಗ್ರಹಣೆ ಮಾಡುವಂತಿಲ್ಲ ಎಂದು ಮಹಾನಗರಪಾಲಿಕೆ ಆರೋಗ್ಯಾಧಿಕಾರಿ ಡಾ. ವೀರೇಶ್ ಕಲ್ಮಟ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q