ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ ಹಾಗೂ ಮಾಂಸ ಮಾರಾಟದ ಅಂಗಡಿಗಳನ್ನು ಗಣೇಶ ಚತುರ್ಥಿ ನಿಮಿತ್ಯ ಬುಧವಾರ (ಆ.31) ಬಂದ್ ಮಾಡುವಂತೆ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದು, ಮಾಲೀಕರು ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ತಿಳಿಸಲಾಗಿದೆ.
ಸದರಿ ಅಂಗಡಿ ಮಾಲೀಕರು ಆದೇಶವನ್ನು ಉಲ್ಲಂಘನೆ ಮಾಡಿರುವದು ಕಂಡು ಬಂದಲ್ಲಿ ಅಂತಹ ಅಂಗಡಿ ಮಾಲಿಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


