ಬೆಳಗಾವಿ : ಗಣಪತಿ ವಿಸರ್ಜನೆ ವೇಳೆ ಯುವಕನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಅರ್ಜುನಗೌಡ ಪಾಟೀಲ್ (20) ಹತ್ಯೆ ಮಾಡಲಾಗಿದೆ.
ಅರ್ಜುನಗೌಡ ಪಾಟೀಲ್ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುರುಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz