nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ

    May 11, 2026

    ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

    May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಜರಂಗದಳದ ಗಣೇಶೋತ್ಸವದಲ್ಲಿ ಲೌಡ್ ಸ್ಪೀಕರ್: ಪೊಲೀಸರ ಜೊತೆ ಮಾತಿನ ಚಕಮಕಿ
    ಪಾವಗಡ September 6, 2022

    ಬಜರಂಗದಳದ ಗಣೇಶೋತ್ಸವದಲ್ಲಿ ಲೌಡ್ ಸ್ಪೀಕರ್: ಪೊಲೀಸರ ಜೊತೆ ಮಾತಿನ ಚಕಮಕಿ

    By adminSeptember 6, 2022No Comments1 Min Read
    protest

    ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಘಟಕದ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಮೊದಲನೇ ವರ್ಷದ ಗಣೇಶೋತ್ಸವವನ್ನು ಆಚರಣೆ ಮಾಡಲಾಯಿತು.

    ಗಣೇಶೋತ್ಸವ ಮೆರವಣಿಗೆಯಲ್ಲಿ ಲೌಡ್ ಸ್ಪೀಕರ್ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಮೆರವಣಿಯನ್ನು ಪೊಲೀಸರು ತಡೆದು ನಿಲ್ಲಿಸಿದ್ದು, ಭಾರತದ ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ರಾಜ್ಯ ಸರಕಾರದ ಆದೇಶದಂತೆ ಲಘು ಶಬ್ದ ಬಳಕೆ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.


    Provided by
    Provided by

    ಈ ವೇಳೆ ಕಾಂಗ್ರೆಸ್ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಡಿಗೆ ವೇಳೆ ಲೌಡ್ ಸ್ಪೀಕರ್ ಗೆ ಅನುಮತಿ ನೀಡಿದ್ದೀರಿ ಆದರೆ ನಮ್ಮನ್ನೇಕೆ ತಡೆಯುತ್ತಿದ್ದೀರಿ ಎಂದು ಮುಖಂಡರು, ಕಾರ್ಯಕರ್ತರ ಪ್ರಶ್ನಿಸಿದ್ದು, ಇದರಿಂದಾಗಿ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು.

    ಘಟನೆಯನ್ನು ಖಂಡಿಸಿ ಸ್ಥಳದಲ್ಲೇ ಪ್ರತಿಭಟನೆಗೆ ಮುಂದಾದಾಗ ಸಂಘಟಕರ ಜೊತೆ ಮಾತನಾಡಿದ ಪೊಲೀಸರು ಲೌಡ್ ಸ್ಪೀಕರ್ ನಿಯಮಗಳ ಬಗ್ಗೆ ಮನವರಿಕೆ ಮಾಡಿಸಿದ್ದು, ಬಳಿಕ ಡೋಲು, ನೃತ್ಯಗಳ ಮೂಲಕ ಮೆರವಣಿಗೆ ಮುಂದುವರೆಸಲಾಯಿತು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ

    May 3, 2026

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ

    May 11, 2026

    ಕುಣಿಗಲ್: ಸುಮಾರು ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಕುಣಿಗಲ್ ತಾಲೂಕಿನ ಗಡಿ ಭಾಗ ಗ್ರಾಮಗಳ ಸಮಗ್ರ ರಸ್ತೆ ಅಭಿವೃದ್ಧಿಗೆ…

    ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

    May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.