nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    • ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರಿನಲ್ಲಿ ಯುವತಿಯರ ಮೇಲೆ ಗ್ಯಾಂಗ್ ರೇಪ್:  ಇಬ್ಬರು ಅಪರಾಧಿಗಳಿಗೆ 10 ವರ್ಷ ಜೈಲು, 1.62 ಲಕ್ಷ ರೂ. ದಂಡ
    ತುಮಕೂರು November 28, 2024

    ಕಾರಿನಲ್ಲಿ ಯುವತಿಯರ ಮೇಲೆ ಗ್ಯಾಂಗ್ ರೇಪ್:  ಇಬ್ಬರು ಅಪರಾಧಿಗಳಿಗೆ 10 ವರ್ಷ ಜೈಲು, 1.62 ಲಕ್ಷ ರೂ. ದಂಡ

    By adminNovember 28, 2024No Comments1 Min Read
    mahantesh shrinivas

    ತುಮಕೂರು: ಗ್ಯಾಂಗ್ ರೇಪ್  ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಎರಡನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದಿಂದ‌ ತೀರ್ಪು ಹೊರಬಿದ್ದಿದ್ದು, ನ್ಯಾಯಾಧೀಶರಾದ ಹೆಚ್. ಅನಂತ್ ಅವರಿಂದ ಶಿಕ್ಷೆ ಪ್ರಕಟಗೊಂಡಿದೆ.

    ಇಬ್ಬರು ಆರೋಪಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ತಲಾ 1,62,000 ರೂ. ದಂಡ ವಿಧಿಸಲಾಗಿದೆ.

    ಆರೋಪಿಗಳಾದ ಮಹಂತೇಶ್, ಶ್ರೀನಿವಾಸ್‌ ಕಾರಿನಲ್ಲಿ ಅತ್ಯಾಚಾರ ಮಾಡಿದ್ದರು. ಅತ್ಯಾಚಾರ ಮಾಡಿದ್ದನ್ನು ವಿಡಿಯೋ ಮಾಡಿಕೊಂಡಿದ್ದರು. ನಿರ್ಭಯಾ ಕೇಸ್‌ ಗೂ ಮೂರು ತಿಂಗಳ ಮೊದಲು ನಡೆದಿದ್ದ ಪ್ರಕರಣ ಇದಾಗಿತ್ತು.

    ಮೂವರು ಗೆಳತಿಯರ ಪೈಕಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಓರ್ವ ಯುವತಿಯಿಂದ ಮಾತ್ರ ದೂರು ದಾಖಲಾಗಿತ್ತು. ತನಿಖೆಯಿಂದ ಮತ್ತೋರ್ವ ಯುವತಿ ಮೇಲಿನ ಅತ್ಯಾಚಾರ ಬೆಳಕಿಗೆ ಬಂದಿತ್ತು. ಓರ್ವ ಕಾರು ಡ್ರೈವ್ ಮಾಡುತ್ತಿದ್ದರೆ, ಮತ್ತೊಬ್ಬ ಅತ್ಯಾಚಾರ ಮಾಡುತ್ತಿದ್ದನು. ಇವನು ಕಾರು ಓಡಿಸಬೇಕಾದರೆ, ಅವನು ಅತ್ಯಾಚಾರ ಮಾಡುತ್ತಿದ್ದ.

    ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ಮಾಡಿದ್ದ ಆರೋಪಿಗಳು ಕುರಿತು  ಶಿರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಇನ್ಸ್ ಪೆಕ್ಟರ್ ಎಸ್.ಕೆ. ಪ್ರಹ್ಲಾದ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕಿ ವಿ.ಎ.ಕವಿತ ವಾದ ಮಂಡನೆ ಮಾಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೊರಟಗೆರೆ: ಶಾಲಾ ಆವರಣದಲ್ಲಿ ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ…

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.