nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿತ್ರರಂಗಕ್ಕೆ ಗಣಿದಣಿ ಪುತ್ರನ ಗ್ರ್ಯಾಂಡ್ ಎಂಟ್ರಿ.. “ಪುನೀತ್ ನನ್ನ ಗುರು” ಎಂದ ‘ಕಿರೀಟಿ’!
    ಸ್ಪೆಷಲ್ ನ್ಯೂಸ್ March 5, 2022

    ಚಿತ್ರರಂಗಕ್ಕೆ ಗಣಿದಣಿ ಪುತ್ರನ ಗ್ರ್ಯಾಂಡ್ ಎಂಟ್ರಿ.. “ಪುನೀತ್ ನನ್ನ ಗುರು” ಎಂದ ‘ಕಿರೀಟಿ’!

    By adminMarch 5, 2022No Comments2 Mins Read

    ಮಾಜಿ ಸಚಿವ ಜನಾರ್ದನ ರೆಡ್ಡಿ (Janardan Reddy) ಸುಪುತ್ರ ಕಿರೀಟಿ ಅದ್ಧೂರಿಯಾಗಿ ಗಾಂಧಿನಗರದ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ಸೂತ್ರಧಾರ ಎಸ್.ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ (Kirity) ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಇವತ್ತು ಅದ್ಧೂರಿಯಾಗಿ ನೆರವೇರಿದೆ.ಕಿರೀಟಿ ಸ್ಟಂಟ್, ಡ್ಯಾನ್ಸ್ ಮೆಚ್ಚಿದ ಮೌಳಿ..!

    ಕಿರೀಟಿ ಚೊಚ್ಚನ ಸಿನಿಮಾಗೆ ಕ್ಲ್ಯಾಪ್ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ ರಾಜಮೌಳಿ (Rajamouli) ಹೀರೋ ಇಂಟ್ರೂಡಕ್ಷನ್ ಟೀಸರ್ ನೋಡಿ ಕಿರೀಟಿ ಬೆನ್ನುತಟ್ಟಿದರು. “ನನಗೆ ಪ್ರಾಮಿಸಿಂಗ್ ಆಗಿರುವ ಯುವ ಪ್ರತಿಭೆಯನ್ನು ಲಾಂಚ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇವರು ನಟನೆ ಮಾಡಬಹುದು, ಡ್ಯಾನ್ಸ್ ಮಾಡಬಹುದು, ಇವರು ಸ್ಟಂಟ್ಸ್ ಅನ್ನೂ ಮಾಡಬಹುದು. ಇದೇ ಸಂದರ್ಭದಲ್ಲಿ ಯುವ ಪ್ರತಿಭೆಗೆ ಒಳ್ಳೆ ಲಾಂಚ್ ಕೂಡಬೇಕು. ಈ ಪ್ರತಿಭೆ ಈಗ ಅದ್ಭುತ ಕೈಗಳ ಜೊತೆ ಸೇರಿಕೊಂಡಿದೆ. ಅದಕ್ಕೆ ಖುಷಿಯಾಗುತ್ತಿದೆ. ಎಂದು ರಾಜಮೌಳಿ ಹೇಳಿದ್ದಾರೆ.

    ಕಿರೀಟಿ ಬಗ್ಗೆ ಏನಂದ್ರು ಕ್ರೇಜಿಸ್ಟಾರ್!

    ಕ್ರೇಜಿಸ್ಟಾರ್ ರವಿಚಂದ್ರನ್ ಕಿರೀಟಿ ಸಿನಿಮಾದಲ್ಲಿ ಸ್ಪೆಷಲ್ ರೋಲ್ ವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಕಿರೀಟಿ ತಂದೆಯಾಗಿ ಕಾಣಿಸಿಕೊಳ್ಳಲಿರುವ ರವಿಮಾವ ಸಿನಿಮಾ ಬಗ್ಗೆ ಸ್ಟಾರ್ ಕಾಸ್ಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿರೀಟಿ ಏರ್ ಪೋರ್ಟ್ ನಲ್ಲಿ ಒಮ್ಮೆ ಭೇಟಿ ಮಾಡಿದ್ದೇವು. ನನಗೆ ನಟನೆ ಬಗ್ಗೆ ಸಾವಿರ ಪ್ರಶ್ನೆ ಕೇಳಿದ್ದರು. ಈ ಸಿನಿಮಾದಲ್ಲಿ ಕಿರೀಟಿಗೆ ಸಾರಥಿ ಬಂದು ರಾಧಾಕೃಷ್ಣ. ಹಿಂದೆ ಜನಾರ್ಧನ್ ರೆಡ್ಡಿಯವರ ಆಶೀರ್ವಾದ. ಶ್ರೀಲೀಲಾ (Srileela) ಇದ್ದಾರೆ, ಜನೀಲಿಯಾ ಇದ್ದಾರೆ. ನಾನೂ ಇದ್ದೀನಿ. ಇದಕ್ಕಿಂತ ಒಳ್ಳೆಯ ಪ್ಯಾಕೇಜ್ ಬೇಕಾ ನಿಮಗೆ? ಎಂದರು.

    ಕನ್ನಡಕ್ಕೆ ಜೆನಿಲಿಯಾ ಕಂಬ್ಯಾಕ್!

    ಶಿವರಾಜ್ ಕುಮಾರ್ ನಟನೆಯ ‘ಸತ್ಯ್ ಇನ್ ಲವ್’ (Satya In Love) ಸಿನಿಮಾದಲ್ಲಿ ನಟಿಸಿದ್ದ ಜೆನೀಲಿಯಾ ಮತ್ತೆ ಸ್ಯಾಂಡಲ್‌ವುಡ್‌ ಕ್ಕೆ ಮರಳಿದ್ದಾರೆ. ವಿವಾಹದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದ ಜೆನೀಲಿಯಾ 10 ವರ್ಷಗಳ ಬಳಿಕ ನಟನೆಗೆ ಹಿಂದಿರುಗಿದ್ದಾರೆ. 10 ವರ್ಷಗಳ ಬಳಿಕ ಮತ್ತೆ ನಟನೆಗೆ ಮರಳುತ್ತಿದ್ದೇನೆ. ಇದು ತುಂಬಾನೇ ಸ್ಪೆಷಲ್ ಪ್ರಾಜೆಕ್ಟ್. ನಿಮ್ಮ ಮೊದಲ ಸಿನಿಮಾ. ಈ ಸಿನಿಮಾದುದ್ದಕ್ಕೂ ನಾವು ಇರುತ್ತೇವೆ ಎಂದು ತಿಳಿಸಿದ್ದಾರೆ.ಕಿರೀಟಿ ಇಂಟ್ರೂಡಕ್ಷನ್ ಟೀಸರ್ ಸೂಪರ್!

    ಕಿರೀಟಿ ಸಿನಿಮಾದ ಮುಹೂರ್ತದ ವೇಳೆ ಹೀರೋ ಇಂಟ್ರಡಕ್ಷನ್ ಟೀಸರ್ ರಿಲೀಸ್ (Introduction Teaser Release) ಮಾಡಲಾಯಿತು. ಆಕ್ಷನ್, ಸ್ಟಂಟ್, ಡ್ಯಾನ್ಸ್, ಬೊಂಬಾಟ್ ಆಕ್ಟಿಂಗ್ ಎಲ್ಲರ ಮಿಶ್ರಣದ ಟೀಸರ್ ಝಲಕ್ ನೋಡಿ ಎಲ್ಲರೂ ಹುಬ್ಬೇರಿಸ್ತಿದ್ದಾರೆ. ಕಿರೀಟಿ ರೈಸಿಂಗ್ ಸ್ಟಾರ್ ಅಂತಾ ಕೊಂಡಾಡ್ತಿದ್ದಾರೆ.ಕಿರೀಟಿ ಸಿನಿಮಾ ತೆಲುಗಿನ ಖ್ಯಾತ ಪ್ರೊಡಕ್ಷನ್ ಹೌಸ್ ವಾರಾಹಿ ಫಿಲ್ಮಂ ಪ್ರೊಡಕ್ಷನ್ ನಡಿ ಅದ್ಧೂರಿ ಬಜೆಟ್ ನಲ್ಲಿ ತಯಾರಾಗ್ತಿರುವ 15ನೇ ಸಿನಿಮಾ. ಮಯಾಬಜಾರ್ (Mayabazar) ಸಿನಿಮಾ ಖ್ಯಾತಿಯ ರಾಧಾಕೃಷ್ಣರೆಡ್ಡಿ ನಿರ್ದೇಶನ, ಬಾಹುಬಲಿ ಛಾಯಾಗ್ರಾಹ ಕೆಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ಕೈ ಚಳಕದ, ಖ್ಯಾತ ಮ್ಯೂಸಿಕ್ ಡೈರೆಕ್ಟರ್ ದೇವಿಶ್ರೀಪ್ರಸಾದ್ ಮ್ಯೂಸಿಕ್ ಇಂಪು ಇರುವ, ಭಾರತದ ಬಹುಬೇಡಿಕೆಯ ಸ್ಟಂಟ್‌ ಮಾಸ್ಟರ್ ಪೀಟರ್ ಹೇನ್ ಆಕ್ಷನ್ ಸೀನ್ಸ್, ಕಲಾ ನಿರ್ದೇಶನ ಮಾಡಿರುವ ರವೀಂದರ್ ಈ ಸಿನಿಮಾದ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

    ವರದಿ: ಆಂಟೋನಿ ಬೇಗೂರು


    Provided by
    Provided by
    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.