nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ

    July 9, 2026

    ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ

    July 9, 2026

    175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ

    July 9, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    • ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
    • ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
    • ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
    • ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
    • ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳ ಬಂಧನ
    ರಾಜ್ಯ ಸುದ್ದಿ March 28, 2022

    ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳ ಬಂಧನ

    By adminMarch 28, 2022No Comments1 Min Read
    ganja

    ಬೆಂಗಳೂರು: ನಗರದ ಕೋರಮಂಗಲ ಪೊಲೀಸರು ಈಗ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.

    ಆರೋಪಿಗಳು ವಿಶಾಖಪಟ್ಟಣಂನಿಂದ ಗಾಂಜಾ ತಂದು ರಾಜಧಾನಿಯಲ್ಲಿ ಸಪ್ಲೈ ಮಾಡ್ತಿದ್ದ ಸಂದರ್ಭದಲ್ಲಿ ಪೋಲೀಸರ ಕೈಗೆ ಸಿಕ್ಕಿದ್ದಾರೆ ಎನ್ನಲಾಗಿದೆ. ನಗರದ ಕೋರಮಂಗಲ ವ್ಯಾಪ್ತಿಯ ಪೋಲಿಸ್ ಠಾಣೆಯಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 40 ಲಕ್ಷ ಮೌಲ್ಯದ 102 ಕೆ.ಜಿ 200 ಗ್ರಾಂ ಗಾಂಜಾ, ಬೈಕ್ ಜಪ್ತಿ ಮಾಡಲಾಗಿದೆ.

    ಬಂಧಿತ ವ್ಯಕ್ತಿಗಳನ್ನು ರಮೇಶ್, ಮಂಜುನಾಥ್, ಅಭಿಲಾಶ್, ಮೂರ್ತಿ,ಶಿವರಾಜ್ ಎಂದು ತಿಳಿದುಬಂದಿದೆ.ಈಗ ಬಂಧಿತರ ವಿರುದ್ಧ ಕೋರಮಂಗಲ, ಹೆಚ್ ಎಸ್ ಆರ್ ಲೇಔಟ್, ಬೇಗೂರು, ಕೋಣನಕುಂಟೆ, ಕೆಆರ್ ಪುರಂ ಠಾಣೆಗಳಲ್ಲಿ ಗಾಂಜಾ, ಕೊಲೆ ಯತ್ನ, ಸರಗಳ್ಳತನ ಪ್ರಕರಣಗಳು ದಾಖಲಾಗಿವೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ

    July 9, 2026

    ತುಮಕೂರು: ಜಿಲ್ಲಾ ಮೀನುಗಾರಿಕೆ ಇಲಾಖೆಯು ತಿಪಟೂರು ತಾಲೂಕು ನೋಣವಿನಕೆರೆ ಗ್ರಾಮ ಕೆರೆ ಅಂಚಿನ ಮೀನು ಕೃಷಿ ಕೊಳದ ಬಳಿ ಜುಲೈ…

    ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ

    July 9, 2026

    175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ

    July 9, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.