nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    • ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಸ ವಿಲೇವಾರಿ ಬೆಂಗಳೂರಿನಲ್ಲಿ ದೊಡ್ಡ ಮಾಫಿಯಾ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ March 15, 2025

    ಕಸ ವಿಲೇವಾರಿ ಬೆಂಗಳೂರಿನಲ್ಲಿ ದೊಡ್ಡ ಮಾಫಿಯಾ: ಡಿ.ಕೆ.ಶಿವಕುಮಾರ್

    By adminMarch 15, 2025No Comments1 Min Read
    d k shivakumar

    ಬೆಂಗಳೂರು: ಕಸ ವಿಲೇವಾರಿ ಬೆಂಗಳೂರಿನಲ್ಲಿ ದೊಡ್ಡ ಮಾಫಿಯಾ ಆಗಿದೆ, ಶಾಸಕರು ನನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

    ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಅವರು ಕಸ ವಿಲೇವಾರಿಗೆ ತಡೆಯಾಗಿರುವ ಬಗ್ಗೆ ಸದನದ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ಡಿ.ಕೆ.ಶಿವಕುಮಾರ್ , ಇದೊಂದು ದೊಡ್ಡ ಮಾಫಿಯಾ. ಇದಕ್ಕೂ ಮೊದಲು, 89 ಗುಂಪು ಮಾಡಿ ಟೆಂಡರ್‌ ಕರೆದಿದ್ದರು. ಈಗ ಅವರು ಒಟ್ಟಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನ್ಯಾಯಾಲಯ ಕೂಡ ಈ ವಿಚಾರವಾಗಿ ಏನು ಮಾಡಬೇಕೆಂಬ ತೀರ್ಪು ನೀಡಿಲ್ಲ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಯಾವುದೇ ಕೆಲಸ ಮಾಡಲು ಅವಕಾಶ ನೀಡುತ್ತಿಲ್ಲ ಎಂದರು.

    ನಾವು ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ 50 ಕಿ.ಮೀ ದೂರದ ಹೊರಗೆ ಕಸ ವಿಲೇವಾರಿಗೆ ಪ್ರಯತ್ನ ಮಾಡುತ್ತಿದ್ದವೆ. ಆದರೆ, ಬೆಂಗಳೂರಿನ ಕೆಲವು ಶಾಸಕರು ನಮಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ನಾನು ಅವರ ಹೆಸರು ಹೇಳಲು ಬಯಸುವುದಿಲ್ಲ. ನಾನು ಸತ್ಯಾಂಶವನ್ನೇ ಹೇಳುತ್ತಿದ್ದು, ಎಲ್ಲಾ ಪಕ್ಷದವರು ಇದ್ದಾರೆ. ಅಭಿವೃದ್ಧಿಗಾಗಿ ಅವರ ಕ್ಷೇತ್ರಕ್ಕೆ 800 ಕೋಟಿ ನೀಡಬೇಕೆಂದು ಕೇಳುತ್ತಿದ್ದಾರೆ ಎಂದರು.

    ಕಳೆದ ಮೂರು ದಿನಗಳಿಂದ ಮಹದೇವಪುರದಲ್ಲಿ ಕಸದ ಲಾರಿಗಳನ್ನು ನಿಲ್ಲಿಸಲಾಗಿದೆ. ಇದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದರು. ಇದೇ ವೇಳೆ ಸೋಮವಾರ ಈ ವಿಷಯದ ಬಗ್ಗೆ ವಿವರವಾದ ಉತ್ತರ ನೀಡುವುದಾಗಿಯೂ ಡಿಸಿಎಂ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ

    August 17, 2026

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾರ್ವಜನಿಕರು ಮೃತಪಟ್ಟ ಘಟನೆಯನ್ನು ಕೇಂದ್ರ…

    ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!

    August 17, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    ಸಚಿನ್ ಮನೋಲ್ಕರ್ ಕಲಾಕೃತಿಗಳಿಗೆ ಕಲಾಸಕ್ತರ ಮೆಚ್ಚುಗೆ: ಕಲಾ ಕ್ಷೇತ್ರಕ್ಕೆ ಪ್ರೋತ್ಸಾಹ ಅಗತ್ಯ ಎಂದ ದತ್ತಾತ್ರಿ ಬೆಳ್ಳೂರೆ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.