nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗರ್ಭಿಣಿ ನಾಯಿಗೆ ಅದ್ಧೂರಿ ಸೀಮಂತ ಕಾರ್ಯ ಮಾಡಿದ ಮಾಲೀಕ!
    ರಾಜ್ಯ ಸುದ್ದಿ April 25, 2022

    ಗರ್ಭಿಣಿ ನಾಯಿಗೆ ಅದ್ಧೂರಿ ಸೀಮಂತ ಕಾರ್ಯ ಮಾಡಿದ ಮಾಲೀಕ!

    By adminApril 25, 2022No Comments1 Min Read
    havere

    Provided by
    Provided by

    ಹಾವೇರಿ: ಸಾಮಾನ್ಯವಾಗಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಮಾಡುವುದನ್ನು ಸಾಮಾನ್ಯ. ಆದರೆ ಇಲ್ಲೊಬ್ಬರು ತಮ್ಮ ಪ್ರೀತಿಯ ಸಾಕು ನಾಯಿಗೆ ಸೀಮಂತ ಮಾಡುವ ಮೂಲಕ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಹಾವೇರಿ ಜಿಲ್ಲೆಯ ರಾಣೇಬೆನ್ನೂರು ವಾಗೀಶ್ ನಗರದಲ್ಲಿ ಮನೆಯ ಮಾಲೀಕ ಅಕ್ಷಯ್​ ಕುಮಾರ್​ ಎಂಬುವವರು ತಮ್ಮ ಸಾಕು ನಾಯಿ ರೂಬಿಗೆ ಕುಂಕುಮ ಇಟ್ಟು,ಹೂ ಹಾಕಿ ಸೀರೆ ಉಡಿಸಿ, ಹೆಂಗೆಳೆಯರು ಆರತಿ ಬೆಳಗಿ, ಸೀಮಂತ ಶಾಸ್ರ ಮಾಡಿದ್ದಾರೆ.

    ಗರ್ಭಿಣಿ ಮಹಿಳೆಯರಿಗೆ ಮಾಡುವಂತೆ ಸೀರೆ, ಬಳೆ ಹಾಗೂ ಕುಂಕಮವನ್ನು ಇಟ್ಟು ಅಲಂಕಾರ ಮಾಡಿ ಇಷ್ಟವಾದ ತಿಂಡಿಯನ್ನು ಇಟ್ಟು, ಶಾಸ್ತ್ರೋಕ್ತವಾಗಿ ಸೀಮಂತ ಕಾರ್ಯ ಮುಗಿಸಿದ್ದಾರೆ.

    ಮಾತ್ರವಲ್ಲದೆ ಸಂಬಂಧಿಕರನ್ನೂ ಕರೆದು ಊಟದ ವ್ಯವಸ್ಥೆಯನ್ನು ಮಾಡಿದ್ದರು. ಗರ್ಭಿಣಿ ಮಹಿಳೆಯರಿಗೆ ಮಾಡುವ ಹಾಗೇ ಸಾಕು ಪ್ರಾಣಿಗೆ ಸೀಮಂತ ಜನರ ಮೆಚ್ಚುಗೆ  ಪಡೆದಿದ್ದಾರೆ. ಸದ್ಯ ಸೀಮಂತ ಕಾರ್ಯದ  ದೃಶ್ಯಗಳು ಎಲ್ಲಡೆ ವೈರಲ್ ಆಗುತ್ತಿದೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.