nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!

    September 16, 2026

    ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!

    September 16, 2026

    ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!

    September 16, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!
    • ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!
    • ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!
    • ‘ಸಂಶಯಗಳು ಏಕೆ ಉದ್ಭವಿಸುತ್ತವೆ, ಸಾಮಾಜಿಕ ನ್ಯಾಯ ಒದಗಿಸಿ’: ಜಾತಿ ಗಣತಿಗೆ ಕೇಂದ್ರದ ವಿಧಾನ ಪ್ರಶ್ನಿಸಿದ ಡಿಸಿಎಂ ಪರಮೇಶ್ವರ
    • ಎಸ್‌.ಐ.ಆರ್.: ಆಕ್ಷೇಪಣೆಗೆ ಸೆ.23ರವರೆಗೆ ಕಾಲಾವಕಾಶ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್
    • ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
    • ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಇಬ್ಬರು ಸಾವು
    ರಾಜ್ಯ ಸುದ್ದಿ December 26, 2024

    ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಇಬ್ಬರು ಸಾವು

    By adminDecember 26, 2024No Comments1 Min Read

    ಹುಬ್ಬಳ್ಳಿ: ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಅಯ್ಯಪ್ಪ ಸ್ವಾಮಿ ಭಕ್ತರ ಪೈಕಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ9 ಮಂದಿಯ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಮೃತಪಟ್ಟಿದ್ದಾರೆ. ಉಳಿದ 7 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.

    ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು.  ಅಯ್ಯಪ್ಪ ಮಾಲಾಧಾರಿಗಳು ದೇಗುಲದಲ್ಲಿ ರಾತ್ರಿ ಮಲಗಿದ್ದಾಗ ಗ್ಯಾಸ್​ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!

    September 16, 2026

    ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!

    September 16, 2026

    ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್

    September 16, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!

    September 16, 2026

    ಬೆಂಗಳೂರು: ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ತೂಕ ಮತ್ತು ಅಳತೆಯಲ್ಲಿ ಮೋಸ ಮಾಡುತ್ತಿರುವ ಪ್ರಕರಣಗಳು ದೊಡ್ಡ ಮಟ್ಟದಲ್ಲಿ ಬೆಳಕಿಗೆ ಬಂದಿವೆ.…

    ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!

    September 16, 2026

    ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!

    September 16, 2026

    ‘ಸಂಶಯಗಳು ಏಕೆ ಉದ್ಭವಿಸುತ್ತವೆ, ಸಾಮಾಜಿಕ ನ್ಯಾಯ ಒದಗಿಸಿ’: ಜಾತಿ ಗಣತಿಗೆ ಕೇಂದ್ರದ ವಿಧಾನ ಪ್ರಶ್ನಿಸಿದ ಡಿಸಿಎಂ ಪರಮೇಶ್ವರ

    September 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.