ಮೈಸೂರು: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಯೊಳಗೆ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಕುಮಾರಸ್ವಾಮಿ (45), ಅವರ ಪತ್ನಿ ಮಂಜುಳಾ (39) ಹಾಗೂ ಇವರ ಮಕ್ಕಳಾದ ಅರ್ಚನಾ (19) ಮತ್ತು ಸ್ವಾತಿ (17) ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.
ಮೃತ ಕುಮಾರಸ್ವಾಮಿ ದಂಪತಿ ಮನೆಯಲ್ಲಿ ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಈ ಕಾರಣಕ್ಕಾಗಿ ಮೂರು ಸಿಲಿಂಡರ್ ಇಟ್ಟುಕೊಂಡಿದ್ದರು. ಅದರಲ್ಲಿ ಒಂದು ಸಿಲಿಂಡರ್ ಸೋರಿಕೆಯಾಗಿ ಈ ಸಾವುಗಳು ಸಂಭವಿಸಿವೆ ಎನ್ನಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


