nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
    • ಸಾಲಬಾಧೆ:  ರೈತ ಸಾವಿಗೆ ಶರಣು
    • ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರ ಸಾವು
    ಜಿಲ್ಲಾ ಸುದ್ದಿ April 15, 2023

    ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರ ಸಾವು

    By adminApril 15, 2023No Comments1 Min Read
    gatapraba

    ಗೋಕಾಕ್: ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್​ ತಾಲೂಕಿನ ಘಟಪ್ರಭಾ ಪಟ್ಟಣದ ಧೂಪದಾಳ ಪ್ರವಾಸಿ ಮಂದಿರ ಬಳಿ ನಡೆದಿದೆ.

    6 ಜನ ಸ್ನೇಹಿತರು ಸೇರಿ ಮಧ್ಯಾಹ್ನ ಘಟಪ್ರಭಾ ನದಿಗೆ ಈಜಲು ಹೋಗಿದ್ದಾರೆ. ಈ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಿರಿಗೆರೆ ನಿವಾಸಿಗಳು ಎಂದು ಗುರುತಿಸಲಾಗಿದೆ.


    Provided by
    Provided by

    ಇದೀಗ 4 ಮಂದಿಯ  ಮೃತ ದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸ್  ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ

    November 19, 2025

    ತುಮಕೂರು: ನಗರದ ಸರಸ್ವತಿಪುರಂ ಬಡಾವಣೆಯಲ್ಲಿರುವ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ನ.21ರಂದು ಮತ್ತು 22 ರಂದು ಬೆಳಗ್ಗೆ…

    ಸಾಲಬಾಧೆ:  ರೈತ ಸಾವಿಗೆ ಶರಣು

    November 19, 2025

    ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ

    November 19, 2025

    ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ

    November 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.