nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸ್ ದುರಂತ: ಗಾಯಾಳು ವಿದ್ಯಾರ್ಥಿಯ ಚಿಕಿತ್ಸೆಗೆ ಕೆ.ಎನ್.ಆರ್.ಅಭಿಮಾನಿ ಬಳಗ, ಹೆಲ್ಪ್ ಸೊಸೈಟಿ ನೆರವು
    ಪಾವಗಡ March 22, 2022

    ಬಸ್ ದುರಂತ: ಗಾಯಾಳು ವಿದ್ಯಾರ್ಥಿಯ ಚಿಕಿತ್ಸೆಗೆ ಕೆ.ಎನ್.ಆರ್.ಅಭಿಮಾನಿ ಬಳಗ, ಹೆಲ್ಪ್ ಸೊಸೈಟಿ ನೆರವು

    By adminMarch 22, 2022No Comments1 Min Read
    help socity

    ಪಾವಗಡ: ಇತ್ತೀಚೆಗೆ ಪಾವಗಡ ಸಮೀಪ ಪಳವಳ್ಳಿ ಕಟ್ಟೆ ಮೇಲೆ ಬಸ್ ಅಪಘಾತವಾಗಿ 6 ಜನ ಮೃತಪಟ್ಟು, 30ಕ್ಕೂ ಹೆಚ್ಚು ಗಾಯಾಳುಗಳು ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಸಾವು ಬದುಕಿನ ನಡುವೆ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

    ಗಾಯಾಳುಗಳ ಪೈಕಿ ಮಹೇಂದ್ರ ಎಂಬ ವಿದ್ಯಾರ್ಥಿಗೆ ಶಸ್ತ್ರ ಚಿಕಿತ್ಸೆಗೆ ನೆರವು ಕೋರಿ ಪಾಲಕರು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದು, ಈ ಹಿನ್ನಲೆಯಲ್ಲಿ ಇಂದು ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಕೆ.ಎನ್.ಆರ್. ಅಭಿಮಾನಿ ಬಳಗ ಹಾಗೂ ಹೆಲ್ಪ್ ಸೊಸೈಟಿ ವತಿಯಿಂದ ಅರ್ಥಿಕ ಸಹಾಯವನ್ನು ಹೆಲ್ಪಿಂಗ್ ಹ್ಯಾಂಡ್ ಸಂಘಟನೆ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು.

    ಈ ಸಂದರ್ಭ ನೆರವು  ವಿತರಿಸಿ ಮಾತನಾಡಿದ ಕೆ.ಎನ್.ಆರ್.ಅಭಿಮಾನ ಬಳಗದ ಅಧ್ಯಕ್ಷ ಡಿ.ಸಿ.ಸಿ. ಶ್ರೀನಿವಾಸ್ ಮಾತನಾಡಿ, ರಾಜ್ಯ ಸರ್ಕಾರ ಮೃತಪಟ್ಟ ಕುಟುಂಬಗಳಿಗೆ ತಲಾ ಇಪ್ಪತ್ತು ಲಕ್ಷ ಹಾಗೂ ಗಾಯಾಲುಗಳಿಗೆ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸುವಂತೆ ಈ ಮೂಲಕ ಒತ್ತಾಯಿಸಿದರು.

    ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡುತ್ತ, ಸರ್ಕಾರ ಹಾಗೂ ಜನಪ್ರತಿನಿಧಿಗಳು ಸಂಪೂರ್ಣ ವೈದ್ಯಕೀಯ ವೆಚ್ಚ ಭರಿಸುವುದಾಗಿ ಹೇಳುತ್ತಿದ್ದಾರೆ. ಆದರೆ, ಆಸ್ಪತ್ರೆಗಳಲ್ಲಿ ಗಾಯಾಳುಗಳ ಪೋಷಕರು ಗೋಳಾಡುತ್ತಿರುವುದನ್ನು ನೋಡಿದರೆ, ಅವರ ನಿಜವಾದ ಸ್ಥಿತಿ ಅರ್ಥವಾಗುತ್ತಿದೆ.  ಸರ್ಕಾರ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ ಹಾಗೂ ಹೆಲ್ಪ್ಯಿಂಗ್ ಹ್ಯಾಂಡ್ ಸ್ಥಳೀಯ ಪದಾಧಿಕಾರಿಗಳಾದ ಮಣಿಕಂಠ, ದರ್ಶನ್, ಶ್ರೀಕಾಂತ್, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಕೊರಟಗೆರೆ: ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಯಾವುದೇ ಕೊರತೆಯಿಲ್ಲ, ಆದರೆ ಪ್ರಾಮಾಣಿಕತೆಯ ಕೊರತೆ ಕಂಡುಬರುತ್ತಿದೆ. ಇದನ್ನು ಹೋಗಲಾಡಿಸಲು ಶಿಕ್ಷಣದ ಜೊತೆಗೆ ಸಂಸ್ಕಾರ, ಮಾನವೀಯತೆ…

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.