nammatumakuru

    Subscribe to Updates

    Get the latest creative news from FooBar about art, design and business.

    What's Hot

     ಕರ್ನಾಟಕದ ವಿದ್ಯುತ್ ಗ್ರಾಹಕರಿಗೆ ಮತ್ತೆ ಶಾಕ್‌! ದರ ಹೆಚ್ಚಳ ಸಾಧ್ಯತೆ? ಯಾರಿಗೆ ಬೀಳಲಿದೆ ಹೆಚ್ಚುವರಿ ಹೊರೆ?

    October 21, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ವಾರಂಟಿ ಬೇರೆ, ಗ್ಯಾರಂಟಿ ಬೇರೆ! ಹೊಸ ವಸ್ತು ಖರೀದಿಸುವ ಮುನ್ನ ಈ ವಿಷಯ ತಿಳಿಯಿರಿ

    October 21, 2026
    Facebook Twitter Instagram
    ಟ್ರೆಂಡಿಂಗ್
    •  ಕರ್ನಾಟಕದ ವಿದ್ಯುತ್ ಗ್ರಾಹಕರಿಗೆ ಮತ್ತೆ ಶಾಕ್‌! ದರ ಹೆಚ್ಚಳ ಸಾಧ್ಯತೆ? ಯಾರಿಗೆ ಬೀಳಲಿದೆ ಹೆಚ್ಚುವರಿ ಹೊರೆ?
    • ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?
    • ವಾರಂಟಿ ಬೇರೆ, ಗ್ಯಾರಂಟಿ ಬೇರೆ! ಹೊಸ ವಸ್ತು ಖರೀದಿಸುವ ಮುನ್ನ ಈ ವಿಷಯ ತಿಳಿಯಿರಿ
    • ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು? ಆದಾಯ ತೆರಿಗೆ ಇಲಾಖೆ ನಿಯಮಗಳೇನು ?
    • ‘ಕೆಂಪುಕೋಟೆಯ ಮೇಲೆ ಮುತ್ತು ಚಲ್ಲಿತ್ತಲೇ ಪರಾಕ್’ ಕಾರ್ಣಿಕದ ಅರ್ಥವೇನು? ಯೋಗಿ ಆದಿತ್ಯನಾಥ್‌ ಪ್ರಧಾನಿ ಆಗ್ತಾರಾ?
    • ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?
    • ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ₹9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, ಇಬ್ಬರ ಬಂಧನ
    • ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅನ್ಯಧರ್ಮೀಯರಿಗೆ ಅನುಮತಿ ಇಲ್ಲಾ: ಮದ್ರಾಸ್ ಹೈಕೋರ್ಟ್
    ರಾಜ್ಯ ಸುದ್ದಿ January 31, 2024

    ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅನ್ಯಧರ್ಮೀಯರಿಗೆ ಅನುಮತಿ ಇಲ್ಲಾ: ಮದ್ರಾಸ್ ಹೈಕೋರ್ಟ್

    By adminJanuary 31, 2024No Comments1 Min Read
    ayodhye

    ತಮಿಳುನಾಡು: ದೇವಸ್ಥಾನಗಳಲ್ಲಿ ಧಾರ್ಮಿಕ ಆಚರಣೆಗಳಿಗೆ ಲೋಪವಾಗುವಂತೆ ವರ್ತಿಸಿದರ ಬಗ್ಗೆ ಕೋರ್ಟ್ ಎಚ್ಚರಿಕೆ ನೀಡಿದ್ದು, ಮರುಕಳಿಸಿದರೆ ಕಠಿಣ ಕ್ರಮಕ್ಕೆ ಸೂಚಿಸಿದೆ. ಹಿಂದೂ ದೇವಾಲಯಗಳಿಗೆ ಹಿಂದೂಯೇತರು ಪ್ರವೇಶಿಸಿ ಶಿಷ್ಟಾಚಾರ ಉಲ್ಲಂಘಿಸಿರುವ ಬಗ್ಗೆ ಮದ್ರಾಸ್‌ ಹೈಕೋರ್ಟ್‌ ಕಿಡಿಕಾರಿದ್ದು, ಈ ಘಟನೆ ಚೆನ್ನೈನಲ್ಲಿ ನಡೆದಿದೆ ಮತ್ತು ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್ ಎಚ್ಚರಿಸಿದೆ ಎಂದು ವರದಿ ತಿಳಿಸಿದೆ.

    ದೇಗುಲಗಳಲ್ಲಿರುವ ‘ಕೋಡಿಮರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಮಿಳುನಾಡು ಧಾರ್ಮಿಕ ದತ್ತಿ ಇಲಾಖೆಗೆ ನಿರ್ದೇಶನ ನೀಡಿದೆ. ಹಿಂದೂಗಳು ಕೂಡ ವೃತ್ತಿ ಮತ್ತು ಧಾರ್ಮಿಕ ಅಭ್ಯಾಸ ಮಾಡುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

    ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಡಿಸ್‌ ಪ್ಲೇ ಬೋರ್ಡ್‌ಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಲಾಗಿದೆ.

    ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ‘ಕೋಡಿಮಾರಂ ನಂತರ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ’ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

    ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡಬಾರದು. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಗಳಿಗೆ ಭೇಟಿ ನೀಡುವುದಾದರೆ, ಒಂದಷ್ಟು ಒಪ್ಪಂದಗಳನ್ನು ಮಾಡಿಕೊಳ್ಳಬೇಕು. ದೇವರಲ್ಲಿ ನಂಬಿಕೆ ಮತ್ತು ಹಿಂದೂ ಧರ್ಮದ ಪದ್ಧತಿಗಳು ಮತ್ತು ಆಚರಣೆಗಳನ್ನು ಅನುಸರಿಸುತ್ತಾರೆಯೇ? ದೇವಾಲಯದ ಪದ್ಧತಿಗಳಿಗೆ ಬದ್ಧರಾಗುತ್ತಾರೆಯೇ? ಅಂತಹ ಕಾರ್ಯದಲ್ಲಿ ಹಿಂದೂಯೇತರರು ದೇವಾಲಯಕ್ಕೆ ಭೇಟಿ ನೀಡುವುದಾದರೆ ಅನುಮತಿ ಕೊಡಬಹುದು ಎಂದು ಕೋರ್ಟ್‌ ಹೇಳಿದೆ.

     

     

    admin
    • Website

    Related Posts

     ಕರ್ನಾಟಕದ ವಿದ್ಯುತ್ ಗ್ರಾಹಕರಿಗೆ ಮತ್ತೆ ಶಾಕ್‌! ದರ ಹೆಚ್ಚಳ ಸಾಧ್ಯತೆ? ಯಾರಿಗೆ ಬೀಳಲಿದೆ ಹೆಚ್ಚುವರಿ ಹೊರೆ?

    October 21, 2026

    ‘ಕೆಂಪುಕೋಟೆಯ ಮೇಲೆ ಮುತ್ತು ಚಲ್ಲಿತ್ತಲೇ ಪರಾಕ್’ ಕಾರ್ಣಿಕದ ಅರ್ಥವೇನು? ಯೋಗಿ ಆದಿತ್ಯನಾಥ್‌ ಪ್ರಧಾನಿ ಆಗ್ತಾರಾ?

    October 21, 2026

    ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?

    October 20, 2026

    Comments are closed.

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

     ಕರ್ನಾಟಕದ ವಿದ್ಯುತ್ ಗ್ರಾಹಕರಿಗೆ ಮತ್ತೆ ಶಾಕ್‌! ದರ ಹೆಚ್ಚಳ ಸಾಧ್ಯತೆ? ಯಾರಿಗೆ ಬೀಳಲಿದೆ ಹೆಚ್ಚುವರಿ ಹೊರೆ?

    October 21, 2026

    ಕರ್ನಾಟಕದ ವಿದ್ಯುತ್ ಗ್ರಾಹಕರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದೆ. ಮುಂಬರುವ ಅಕ್ಟೋಬರ್‌–ನವೆಂಬರ್‌ ಬಿಲ್ಲಿಂಗ್ ಅವಧಿಯಲ್ಲಿ ಪ್ರತಿ ಯೂನಿಟ್…

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ವಾರಂಟಿ ಬೇರೆ, ಗ್ಯಾರಂಟಿ ಬೇರೆ! ಹೊಸ ವಸ್ತು ಖರೀದಿಸುವ ಮುನ್ನ ಈ ವಿಷಯ ತಿಳಿಯಿರಿ

    October 21, 2026

    ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು? ಆದಾಯ ತೆರಿಗೆ ಇಲಾಖೆ ನಿಯಮಗಳೇನು ?

    October 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.