ಬೆಂಗಳೂರಿನಲ್ಲಿ ಇಂದಿನಿಂದ ಜಿ 20 ಶೃಂಗಸಭೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಬೆಂಗಳೂರು ಹೊರವಲಯದಲ್ಲಿರುವ ದೇವನಹಳ್ಳಿಯ ಪ್ರೆಸ್ಟಿಜ್ ಗಾಲ್ಪ್ ಶೈರ್ ಜೆಡಬ್ಯ್ಲೂ ಮ್ಯಾರಿಯಟ್ ಹೋಟೆಲ್ ನಲ್ಲಿ ಶೃಂಗಸಭೆ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಹಲವು ದೇಶಗಳ ಹಣಕಾಸು ಕಾರ್ಯದರ್ಶಿ ಗಳು ಸೇರಿದಂತೆ ಹಲವು ಗಣ್ಯರು ಜಿ20 ಸಭೆಯಲ್ಲಿ ಭಾಗಿಯಾಗಲಿದ್ದಾರೆ.ಅತಿಥಿಗಳ ಭದ್ರತೆಗೆ 6 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಸುಮಾರು 700 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಐದು ದಿನ ಈ ಸಭೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy