nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026
    Facebook Twitter Instagram
    ಟ್ರೆಂಡಿಂಗ್
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ
    ಜಿಲ್ಲಾ ಸುದ್ದಿ February 11, 2022

    ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ

    By adminFebruary 11, 2022No Comments1 Min Read
    bijapura

    Provided by
    Provided by

    ವಿಜಾಪುರ ಜಿಲ್ಲೆ :  ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು.

    ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರವ್ವ ಮೂರಮನ,  ನೈರ್ಮಲ್ಯ ಮುಕ್ತ ಗ್ರಾಮ ಪಂಚಾಯತಿಯನ್ನಾಗಿ ಮಾಡುವ ಪರಿಕಲ್ಪನೆಯಲ್ಲಿ ಸುಮಾರು 12 ಲಕ್ಷ ರೂಪಾಯಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು

    ಕಾರ್ಯಕ್ರಮದಲ್ಲಿ ಮಸಬಿನಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅಪ್ಪಾಸಾಬ ಮಡಗೊಂಡ ಮಾಡುವ ಗ್ರಾಮ ಪಂಚಾಯತಿ ಸದಸ್ಯರಾದ ಶಿವಯ್ಯ ಹಿರೇಮಠ, ಬಸಲಿಂಗಯ್ಯ ಕೂಡಿಗೆಮಠ, ಶಂಕರ್ ಹಾರಿವಾಳ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಜಿ ಬೀ ಕಲ್ಯಾಣಿ, ಭೀಮ್ ಭೈರವಾಡಗಿ, ಉಪಸ್ಥಿತರಿದ್ದರು

    ವರದಿ: ಎ.ಎನ್. ಪೀರ್ ,  ತುಮಕೂರು


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು…

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.