nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026
    Facebook Twitter Instagram
    ಟ್ರೆಂಡಿಂಗ್
    • ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
    • ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
    • ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
    • “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ
    • ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕೊನೆಗೂ ಲಾಕ್
    • ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
    • ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » NDA ಅಭ್ಯರ್ಥಿಗೆ ಗೆಲುವು ಪಕ್ಕಾ ಎಂದ ಗಿಣಿಶಾಸ್ತ್ರ: ಗಿಣಿ ಮಾಲೀಕನನ್ನೇ ಬಂಧಿಸಿದ ಸರ್ಕಾರ!!
    ರಾಜ್ಯ ಸುದ್ದಿ April 12, 2024

    NDA ಅಭ್ಯರ್ಥಿಗೆ ಗೆಲುವು ಪಕ್ಕಾ ಎಂದ ಗಿಣಿಶಾಸ್ತ್ರ: ಗಿಣಿ ಮಾಲೀಕನನ್ನೇ ಬಂಧಿಸಿದ ಸರ್ಕಾರ!!

    By adminApril 12, 2024No Comments2 Mins Read
    thamilunadu

    ತಮಿಳುನಾಡಿನಲ್ಲಿ ಗಿಳಿ ಶಾಸ್ತ್ರವು ಕೂಡ ರಾಜಕೀಯವಾಗಿ ಭವಿಷ್ಯ ನುಡಿದಿದೆ. ಆದರೆ ಈ ಭವಿಷ್ಯ ನುಡಿದ ಬೆನ್ನಲ್ಲೇ ಆ ಗಿಳಿ ಮಾಲೀಕನನ್ನು ಸರ್ಕಾರವು ಬಂಧಿಸಿದೆ.

    ಲೋಕಸಭಾ ಚುನಾವಣಾ ಅಕಾಡದಲ್ಲಿ ಸೋಲು- ಗೆಲುವಿನ ಲೆಕ್ಕಾಚಾರಗಳು ಜೋರಾಗಿದೆ. ಸಮೀಕ್ಷೆಗಳು ಯಾರಿಗೆ ಸೋಲು ಯಾರಿಗೆ ಜಯ ಎಂಬುದನ್ನು ಈಗಾಗಲೇ ತಿಳಿಸಿಕೊಟ್ಟಿವೆ. ಜ್ಯೋತಿಷಿಗಳು ಕೂಡ ಭವಿಷ್ಯವನ್ನು ನುಡಿಯುತ್ತಿದ್ದಾರೆ. ಇಷ್ಟೇ ಅಲ್ಲದೆ ತಮಿಳುನಾಡಿನಲ್ಲಿ ಗಿಳಿ ಶಾಸ್ತ್ರವು ಕೂಡ ರಾಜಕೀಯವಾಗಿ ಭವಿಷ್ಯ ನುಡಿದಿದೆ. ಆದರೆ ಈ ಭವಿಷ್ಯ ನುಡಿದ ಬೆನ್ನಲ್ಲೇ ಆ ಗಿಳಿ ಮಾಲೀಕನನ್ನು ಸರ್ಕಾರವು ಬಂಧಿಸಿದೆ.


    Provided by
    Provided by

    ತಮಿಳುನಾಡಿನ ಕಡಲೂರಿನಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ ಅಭ್ಯರ್ಥಿ ನಿರ್ದೇಶಕ ತಂಗರಬಚ್ಚನ್ ಗೆಲುವು ಸಾಧಿಸಲಿದ್ದಾರೆ ಎಂದು ಗಿಣಿಶಾಸ್ತ್ರದ ಗಿಣಿ ಇತ್ತೀಚೆಗೆ ಭವಿಷ್ಯ ನುಡಿದಿತ್ತು. ಆದರೆ ಬುಧವಾರದ ವೇಳೆ ಈ ಗಿಳಿಗಳ ಮಾಲೀಕ ಸೆಲ್ವರಾಜ್‌ ಹಾಗೂ ಆತನ ಸಹೋದರ ಸೀನುವಾಸನ್‌ ಅವರನ್ನು ತಮಿಳುನಾಡು ಅರಣ್ಯ ಇಲಾಖೆ ಬಂಧಿಸಿದೆ. ಗಿಳಿಯನ್ನು ಅಕ್ರಮವಾಗಿ ಸೆರೆಯಲ್ಲಿಟ್ಟ ಕಾರಣಕ್ಕೆ ಬಂಧನ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.

    ಇದರ ಬೆನ್ನಲ್ಲಿಯೆ NDA ಮೈತ್ರಿ ಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕಡಲೂರು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ನಿರ್ದೇಶಕ ತಂಗರಬಚ್ಚನ್ ಅವರು ಪಟ್ಟಾಲಿ ಪೀಪಲ್ಸ್ ಪಾರ್ಟಿಯ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಗಿಣಿ ಮರಿ ಹೇಳಿದ್ದನ್ನು ಸಹಿಸಲಾಗದೆ ಡಿಎಂಕೆ(DMK) ಸರ್ಕಾರ ಈ ಸೇಡಿನ ಕ್ರಮ ಕೈಗೊಂಡಿದೆ. ಇದು ಫ್ಯಾಸಿಸಂನ ಪರಮಾವಧಿಯಾಗಿರುವುದರಿಂದ ಈ ಕೃತ್ಯ ಖಂಡನೀಯ’ ಎಂದು ಪಿಎಂಕೆ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಡಾ. ಅನ್ಬುಮಣಿ ರಾಮದಾಸ್ ಎಕ್ಸ್‌ ನಲ್ಲಿ ಬರೆದುಕೊಂಡಿದ್ದಾರೆ.

    ಅಲ್ಲದೆ ವನ್ಯಜೀವಿ(ರಕ್ಷಣೆ) ಕಾಯಿದೆ, 1972 ರ ಅಡಿಯಲ್ಲಿ ಶೆಡ್ಯೂಲ್ II ಜಾತಿಗಳ ಅಡಿಯಲ್ಲಿ ಗಿಳಿಗಳನ್ನು ವರ್ಗೀಕರಿಸಲಾಗಿದೆ ಮತ್ತು ಪಕ್ಷಿಯನ್ನು ಸೆರೆಯಲ್ಲಿ ಇಡುವುದು ಅಪರಾಧ ಎಂದು ಕಡಲೂರು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಜೆ. ರಮೇಶ್ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಇನ್ನು ಎಚ್ಚರಿಕೆ ನೀಡಿ, ಗಿಣಿಗಳನ್ನು ವಶಕ್ಕೆ ಪಡೆದು ಮಾಲೀಕರನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

    March 31, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ಮಧುಗಿರಿ : ಕೈ ಒಳಗಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ. ಹೆತ್ತವರು ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ಎಷ್ಟೇ ಸಂಪತ್ತಿದ್ದರೂ ಪ್ರಯೋಜನಕ್ಕೆ…

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026

    “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ

    April 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.