nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ
    • ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    • ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ
    ಗುಬ್ಬಿ February 26, 2026

    ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ

    By adminFebruary 26, 2026No Comments1 Min Read
    girish h.n

    ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಹುರುಳಗೇರೆ ಗ್ರಾಮದ  ಗಿರೀಶ್ ಹೆಚ್.ಎನ್. ಅವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಕನ್ನಡ ವಿಷಯದಲ್ಲಿ ಡಾಕ್ಟರೇಟ್ (ಪಿಹೆಚ್.ಡಿ) ಪದವಿಯನ್ನು ಪ್ರದಾನ ಮಾಡಿದೆ.

    ಜನವರಿ 31, 2026 ರಂದು ಮೈಸೂರಿನ ಮುಕ್ತಗಂಗೋತ್ರಿಯ ಘಟಿಕೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 21ನೇ ವಾರ್ಷಿಕ ಘಟಿಕೋತ್ಸವ ನಡೆಯಿತು. ಈ ಸಮಾರಂಭದಲ್ಲಿ ಸುಮಾರು 10,600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪಡೆದಿದ್ದು, ಇದೇ ಸಮಾರಂಭದಲ್ಲಿ ಕೆಎಸ್ ಒಯು ಪ್ರಾದೇಶಿಕ ನಿರ್ದೇಶಕ ಗಿರೀಶ್ ಹೆಚ್.ಎನ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ  ಪಿಹೆಚ್’ಡಿ ಪದವಿ ಪ್ರದಾನ ಮಾಡಿದರು.


    Provided by
    Provided by

    ಸಂಶೋಧನಾ ವಿವರ:

    ಗಿರೀಶ್ ಅವರು ಮೈಸೂರಿನ ಕೆಎಸ್ ಒಯು ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕರಾದ ಡಾ.ಡಿ.ನಾಗಣ್ಣ ಅವರ ಮಾರ್ಗದರ್ಶನದಲ್ಲಿ “ಗುಬ್ಬಿ ತಾಲ್ಲೂಕಿನ ಶಾಸನಗಳು: ಸಾಂಸ್ಕೃತಿಕ ಅಧ್ಯಯನ” ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧವನ್ನು ವಿಶ್ವವಿದ್ಯಾನಿಲಯವು ಅಂಗೀಕರಿಸಿ ಈ ಪದವಿ ನೀಡಿದೆ.

    ಸಿ.ಎಸ್.ಪುರ ಹೋಬಳಿಯ ಹುರುಳಗೇರೆ ಗ್ರಾಮದ ನಿವಾಸಿಗಳಾದ ನಂಜೇಗೌಡ ಮತ್ತು ರತ್ನಮ್ಮ ದಂಪತಿಯ ಪುತ್ರರಾದ ಇವರು, ಗ್ರಾಮೀಣ ಭಾಗದಿಂದ ಬಂದು ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

    ಸದ್ಯ ಗಿರೀಶ್ ಹೆಚ್.ಎನ್. ಅವರು ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದಲ್ಲಿ ಪ್ರಾದೇಶಿಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


     

    admin
    • Website

    Related Posts

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದಲ್ಲಿ ಇಂದು ಬೆಳ್ಳಂಬೆಳಗ್ಗೆ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಯೊಬ್ಬರು…

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.