nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026
    Facebook Twitter Instagram
    ಟ್ರೆಂಡಿಂಗ್
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    • ಸೆ.30ರೊಳಗೆ ಔರಾದ್‌ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳ ಆಧಾರಿತ ಕಾರ್ಯಕ್ರಮಗಳಿಗೆ ಮಹತ್ವ ನೀಡಿ: ಸಚಿವ ಸಂತೋಷ ಲಾಡ್
    ರಾಜ್ಯ ಸುದ್ದಿ January 16, 2025

    ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳ ಆಧಾರಿತ ಕಾರ್ಯಕ್ರಮಗಳಿಗೆ ಮಹತ್ವ ನೀಡಿ: ಸಚಿವ ಸಂತೋಷ ಲಾಡ್

    By adminJanuary 16, 2025No Comments2 Mins Read
    minister santosh lad

    ಹುಬ್ಬಳ್ಳಿ: ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳನ್ನು ಆಧರಿಸಿದ ಕಾರ್ಯಕ್ರಮಗಳಿಗೆ ಮಹತ್ವ ನೀಡಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.

    ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

    ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಶಾಲೆಗಳಲ್ಲಿ ಬಸವಣ್ಣನವರು, ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಸೇರಿದಂತೆ ರಾಷ್ಟ್ರದ ಮಹಾನ ನಾಯಕರ ಕುರಿತಾಗಿ ಭಾಷಣ ಸ್ಪರ್ಧೆಯನ್ನು ನಡೆಸಬೇಕು. ಅತ್ಯುತ್ತಮವಾಗಿ ಭಾಷಣ ಮಾಡುವ ಆರು ಜನ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ವೇದಿಕೆಯಲ್ಲಿ ಸನ್ಮಾನಿಸಲಾಗುವುದು. ಅಲ್ಲದೇ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ ವಿದ್ಯಾರ್ಥಿಗಳ ತಂಡದಿಂದ ಕಾರ್ಯಕ್ರಮ ಆಯೋಜನೆ ಮಾಡಬೇಕಾಗುತ್ತದೆ. ಅವರಿಗೂ ಸಹ ಉತ್ತಮ ವೇದಿಕೆಯನ್ನು ಕಲ್ಪಿಸಿದಂತಾಗುವುದು. ಮೂರು ಕಡೆಗಳಲ್ಲಿ ವೇದಿಕೆ ನಿರ್ಮಾಣ ಮಾಡಿ, ವಿವಿಧ ಕಾರ್ಯಕ್ರಮಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಇತಿಹಾಸದ ಘಟನೆಗಳನ್ನು ಮೆಲುಕು ಹಾಕುವಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಜಾನಪದ ಶೈಲಿಯ ಕಾರ್ಯಕ್ರಮಗಳಿಗೂ ಅವಕಾಶ ಒದಗಿಸಬೇಕಾಗುತ್ತದೆ. ವಿಭಿನ್ನ ಹಾಗೂ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಒತ್ತು ನೀಡಬೇಕು. ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಗಣರಾಜ್ಯೋತ್ಸವಕ್ಕೆ ಮೆರುಗು ತರಬೇಕಾಗುತ್ತದೆ. ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಮಾತನಾಡಿ, ಗಣರಾಜ್ಯೋತ್ಸವವನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಬೇಕಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಸಂದೇಶ ರವಾನಿಸಬೇಕಾಗುತ್ತದೆ ಎಂದು ತಿಳಿಸಿದರು.

    ಸಭೆಯಲ್ಲಿ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಡಿಸಿಪಿ ಮಹಾನಿಂಗ ನಂದಗಾವಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

    ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸ್ವಾಗತಿಸಿದರು. ಹುಬ್ಬಳ್ಳಿ ಶಹರ ತಹಶೀಲ್ದಾರ ಕಲಗೌಡ ಪಾಟೀಲ ವಂದಿಸಿದರು.  ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧುಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್: ತಾಲ್ಲೂಕಿನ ಜನವಾಡಾ ಬಳಿ ಇರುವ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯ (ಎನ್‌ಎಸ್‌ಎಸ್‌ಕೆ) ಬಡ್ಡಿ ಮನ್ನಾ…

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.