nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    • ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮೂರಲ್ಲೇ ಮತಗಟ್ಟೆ ಕೊಡಿ, ಮತ ತಗೋಳಿ; ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರ: ಗ್ರಾಮಸ್ಥರಿಂದ ಎಚ್ಚರಿಕೆ
    ರಾಜ್ಯ ಸುದ್ದಿ April 18, 2024

    ನಮ್ಮೂರಲ್ಲೇ ಮತಗಟ್ಟೆ ಕೊಡಿ, ಮತ ತಗೋಳಿ; ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರ: ಗ್ರಾಮಸ್ಥರಿಂದ ಎಚ್ಚರಿಕೆ

    By adminApril 18, 2024No Comments1 Min Read
    saragooru

    Provided by
    Provided by

    ಸರಗೂರು: ತಾಲ್ಲೂಕಿನ ಎಂ.ಸಿ. ತಳಲು ಗ್ರಾ.ಪಂ. ವ್ಯಾಪ್ತಿಯ ಚನ್ನಗುಂಡಿ ನಮ್ಮ ಮತಗಟ್ಟೆಯಲ್ಲೆ ನಾವು ಮತ ಹಾಕ್ತೀವಿ. ಬೇರೆ ಊರಿಗೆ ಹೋಗುವುದಿಲ್ಲ. ನಮ್ಮೂರಲ್ಲೇ ನಮಗೆ ಮತಗಟ್ಟೆ ಕೊಡಿ. ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಹಾಡಿಯಲ್ಲಿರುವ ಆದಿವಾಸಿ ಜನರು ಎಚ್ಚರಿಕೆ ನೀಡಿದ್ದಾರೆ.

    “ಏಪ್ರಿಲ್ 26 ರಂದು ನಡೆಯುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ನಮ್ಮ ತಾತ ಮುತ್ತಾತನ ಕಾಲದಿಂದಲೂ ನಾವು ಚನ್ನಗುಂಡಿಹಾಡಿ ಗ್ರಾಮದಲ್ಲಿ ಮತವನ್ನು ಹಾಕಿ ಬರುತ್ತಿದ್ದೇವೆ. ನಮ್ಮೂರಲ್ಲಿ ಇದ್ದ ಮತಗಟ್ಟೆಯನ್ನು ತೆಗೆದು ಹಾಕಿ, ಪಕ್ಕದ ಅರಳಹಳ್ಳಿ ಗ್ರಾಮಕ್ಕೆ ವರ್ಗಾಯಿಸಿದ್ದಾರೆ. ಅರಳಹಳ್ಳಿ ಗ್ರಾಮಕ್ಕೆ ಹೋಗಿ ಮತ ಹಾಕಬೇಕು ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ವಯಸ್ಸಾದ ವೃದ್ಧರು, ಅಂಗವಿಕಲರು, ಗರ್ಭಿಣಿಯರು ಹಾಗೂ ಬಾಣಂತಿಯರಿದ್ದಾರೆ. ಸುಮಾರು 5 ಕಿಲೋ ಮೀಟರ್ ದೂರ ನಡೆದುಕೊಂಡು ಹೋಗಿ ಮತವನ್ನು ಹಾಕಲು ನಮ್ಮಿಂದ ಸಾಧ್ಯವಿಲ್ಲ” ಎಂದು ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರಳಹಳ್ಳಿ ಗ್ರಾಮಕ್ಕೆ ಹೋಗಿ ಮತವನ್ನು ಚಲಾಯಿಸಿದ್ದೇವೆ. ಸಂಚಾರಕ್ಕೆ ಯಾವುದೇ ವಾಹನದ ವ್ಯವಸ್ಥೆಯನ್ನು ಕಲ್ಪಿಸುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಗೆ ನಿಮ್ಮ ಗ್ರಾಮದಲ್ಲಿಯೇ ಮತಗಟ್ಟೆ ತೆರೆಯುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಮತಗಟ್ಟೆಯನ್ನು ತೆರೆಯದೆ ನಿರ್ಲಕ್ಷ್ಯ ವಹಿಸಿದ್ದಾರೆ. ನಮ್ಮ ಗ್ರಾಮದಲ್ಲಿ ಬೂತ್ ಮಾಡಿದರೆ ಮಾತ್ರ ನಾವು ವೋಟ್ ಹಾಕುತ್ತೇವೆ ಇಲ್ಲ. ಅಂದರೆ ಯಾವುದೇ ಕಾರಣಕ್ಕೂ ನಾವು ಮತ ಹಾಕಲ್ಲ. ವೋಟರ್ ಲಿಸ್ಟ್ ನಲ್ಲಿ ಮರಣ ಹೊಂದಿದವರನ್ನು ಜೀವಂತವಾಗಿರುವವರನ್ನು ಡಿಲೀಟ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯನ್ನು ನಾವು ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ತಿಪಟೂರು: ಚುನಾವಣಾ ಆಯೋಗ ಹಮ್ಮಿಕೊಂಡಿರುವ ‘ಎಸ್ ಐಆರ್’ (SIR) ಪ್ರಕ್ರಿಯೆಯಿಂದಾಗಿ ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು. ಈ ಪ್ರಕ್ರಿಯೆಗೆ ಒಳಗಾಗುವ…

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.