ಲಂಡನ್ ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ಆಯೋಜಿಸುವ ಜಾಗತಿಕ ಅತ್ಯುತ್ತಮ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನದಲ್ಲಿ ಬೆಂಗಳೂರುಮೂಲದ ವಿಹಾನ್ ತಾಳ್ಯ ವಿಕಾಸ್ ಗೆ ವನ್ಯಜೀವಿ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿದೆ.
ಜೇಡದ ಜೊತೆಗೆ ಕೃಷ್ಣನ ಕೆತ್ತನೆಯಿರುವ ಕಲ್ಲಿನ ಫೋಟೋ ಕ್ಲಿಕ್ ಗೆ ಪ್ರಶಸ್ತಿ ಸಿಕ್ಕಿದೆ. ಪುರಾತನ ದೇವಸ್ಥಾನದ ಗೋಡೆ ಮೇಲೆ ಮರದ ಕಾಂಡದ ಜೇಡವು ತನ್ನ ಬೇಟೆ ತಪ್ಪಿಸಿಕೊಳ್ಳದಂತೆ ತಡೆಯುವ ಚಿತ್ರವನ್ನು ಸೆರೆ ಹಿಡಿದಿದ್ದ. ಹಾಗೇ ಕೃಷ್ಣನ ಕೆತ್ತನೆಯಿರುವ ಕಲ್ಲಿನ ಫೋಟೋ ಕ್ಲಿಕ್ಕಿಸಿದ್ದ.


