ಮಧುಗಿರಿ: ಹತ್ತನೇ ಬಾರಿಗೆ ಮಧುಗಿರಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ 2025–26 ನೇ ಸಾಲಿನ ಕ್ರೀಡಾಕೂಟದಲ್ಲಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ತಾಲೂಕು ದೈಹಿಕ ಶಿಕ್ಷಕರ ಸಂಘದಿಂದ ಜ್ಞಾನಭೋದನಿ ಶಾಲೆಯ ದೈಹಿಕ ಶಿಕ್ಷಕರಾದ ಅಬ್ದುಲ್ ಶುಕೂರ್ ರವರನ್ನು ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರೇಣುಕಮ್ಮ ಮತ್ತು ಬಿಆರ್ ಸಿ ವೆಂಕಟೇಶ್, ಇ ಸಿ ಓ ಚಂದ್ರಶೇಖರ್ ಹಾಗೂ ತಾಲೂಕಿನ ದೈಹಿಕ ಶಿಕ್ಷಕರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



