ಬೆಸ್ಕಾಂನವರು ಮನೆಗೆ ತೆರಳಿ ಗೃಹಜ್ಯೋತಿ ನೋಂದಣಿ ಮಾಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.
ರಾಮನಗರ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಬೆಸ್ಕಾಂ ಅಧಿಕಾರಿಗಳು ಪ್ರಚಾರ ಮಾಡಿ ನೋಂದಣಿ ಮಾಡಿಸಬೇಕು. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ನಾವಲ್ಲ, ಬಿಜೆಪಿ ಸರ್ಕಾರ. ಬಿಜೆಪಿಯವರು ತಿಂದು ನಮ್ಮ ಮೂತಿಗೆ ಒರಿಸುವ ಯತ್ನ ಮಾಡಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


