nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026
    Facebook Twitter Instagram
    ಟ್ರೆಂಡಿಂಗ್
    • ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ
    • ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ
    • ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು
    • ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
    • ಗ್ರಾಮೀಣ ಭಾಗದ ಜನರಿಗೆ ಸ್ವಾವಲಂಬಿ ಬದುಕು ಕಟ್ಟುಕೊಳ್ಳಿ: ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಕರೆ
    • ಜಾನಸನ್ ಘೋಡೆ ಅವರಿಗೆ ಶ್ರೀಶೈಲಂ ಅಕ್ಕಮಹಾದೇವಿ ಚೈತನ್ಯ ಪೀಠದಲ್ಲಿ ಸನ್ಮಾನ
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    • ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐ.ಎಸ್.ಐ. ಮಾರ್ಕ್ ಇಲ್ಲದೆ, ಬಿಸ್ಲೇರಿ ವಾಟರ್ ತಯಾರಿಸುತ್ತಿದ್ದ ಗೋದಾಮಿನ ಮೇಲೆ  ದಾಳಿ
    ಮಧುಗಿರಿ December 30, 2021

    ಐ.ಎಸ್.ಐ. ಮಾರ್ಕ್ ಇಲ್ಲದೆ, ಬಿಸ್ಲೇರಿ ವಾಟರ್ ತಯಾರಿಸುತ್ತಿದ್ದ ಗೋದಾಮಿನ ಮೇಲೆ  ದಾಳಿ

    By adminDecember 30, 2021No Comments1 Min Read
    madhugiri

    ಮಧುಗಿರಿ: ತಾಲೂಕಿನ ಕಸಬಾ ಕೆರೆಗಳ ಪಾಳ್ಯ ರಸ್ತೆಯಲ್ಲಿರುವ ಮುನೇಶ್ವರ ಸ್ವಾಮಿ ದೇವಸ್ಥಾನದಲ್ಲಿ  ಐ.ಎಸ್.ಐ.  ಮಾರ್ಕ್ ಇಲ್ಲದೆ ಬಿಸ್ಲೇರಿ ನೀರನ್ನು ತಯಾರಿಸುತ್ತಾರೆ ಎಂದು ದೂರಿನ ಆಧಾರದ ಮೇಲೆ  ತಹಸಿಲ್ದಾರ್  ಹಾಗೂ ಆಹಾರ ಶಿರಸ್ತೆದರ್ ಮತ್ತು ಅಧಿಕಾರಿಗಳು ದಾಳಿ ನಡೆಸಿದರು.

    ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಅರುಂಧತಿ ಕೆ. ಮಾತನಾಡಿ, ಬಿಸ್ಲೇರಿ ಅಂತ ಹೆಸರು ಹಾಕಿಕೊಂಡು ಐ.ಎಸ್.ಐ. ಮಾರ್ಕ್ ಇಲ್ಲದೆ,   ನೀರನ್ನು ತಯಾರಿಸುತ್ತಿದ್ದಾರೆ ಎಂದು ದೂರು ಬಂತು,  ಅದರ ಆಧಾರದ ಮೇಲೆ ನಾವು ಮತ್ತು ಆಹಾರ ಶಿರಸ್ತೇದಾರ್ ಹಾಗೂ ಅಧಿಕಾರಿಗಳು ಬಂದು ತಪಾಸಣೆ ಮಾಡಿದ್ದೇವೆ ಎಂದರು.

    ತಪಾಸಣೆ ವೇಳೆ ನಮಗೆ ಯಾರು ಕಂಡುಬಂದಿಲ್ಲ.  ಈ ಜಾಗದ ಮಾಲೀಕರನ್ನು ವಿಚಾರಿಸಿದಾಗ, ನಾವು ಐಎಸ್ ಐ ಮಾರ್ಕ್ ಗೆ ಅಪ್ಲೈ ಮಾಡಿದ್ದೇವೆ ಎಂದು ಹೇಳಿದ್ದಾರೆ. ನಮಗೆ ಬಾಟಲಿಗಳು ಸಿಕ್ಕಿವೆ, ಲೇಬಲ್ ಗಳು ಸಿಕ್ಕಿಲ್ಲ, ದೂರಿನ ಆಧಾರದ ಮೇಲೆ ದಾಖಲಾತಿಗಳು ಕೊಡಿ ಎಂದು ನೋಟಿಸ್ ಕೊಟ್ಟಿದ್ದೇವೆ, ದಾಖಲಾತಿಗಳು ತರಿಸಿಕೊಂಡು ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

    ವರದಿ: ಅಬಿದ್ ಮಧುಗಿರಿ 

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕರಡಿಗಳ ಜಗಳ: ಬಂಡೆ ಮೇಲಿನಿಂದ ಬಿದ್ದ ಕರಡಿಯ ಕಾಲು ಮುರಿತ!

    September 1, 2026

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ

    August 23, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಅರಕಲಗೂಡು: ತಾಲ್ಲೂಕಿನ ಕೊಣನೂರು ಹೋಬಳಿಯ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ದುರಂತವೊಂದರಲ್ಲಿ ರೈತರಿಗೆ ಸೇರಿದ ತಂಬಾಕು ಬ್ಯಾರಲ್ ಮನೆ ಸಂಪೂರ್ಣವಾಗಿ…

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.