nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ

    July 22, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ಅವಧಿ ವಿಸ್ತರಣೆ

    July 22, 2026

    ತುಮಕೂರಿನಲ್ಲೇ ವಿಮಾನ ನಿಲ್ದಾಣವಾಗಲಿ: ಕೇಂದ್ರ–ರಾಜ್ಯ ಸರ್ಕಾರಕ್ಕೆ ಮಾಜಿ ಸಂಸದ ಜಿಎಸ್ ಬಿ ಆಗ್ರಹ

    July 22, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ಅವಧಿ ವಿಸ್ತರಣೆ
    • ತುಮಕೂರಿನಲ್ಲೇ ವಿಮಾನ ನಿಲ್ದಾಣವಾಗಲಿ: ಕೇಂದ್ರ–ರಾಜ್ಯ ಸರ್ಕಾರಕ್ಕೆ ಮಾಜಿ ಸಂಸದ ಜಿಎಸ್ ಬಿ ಆಗ್ರಹ
    • ತುಮಕೂರು: ಉದ್ಯಮಶೀಲತಾ ತಿಳುವಳಿಕೆ ಶಿಬಿರ: ಆಸಕ್ತರು ಭಾಗವಹಿಸಬಹುದು
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ .! ಬಂಗಾರ ಖರೀದಿಗೆ ಇದು ಶುಭ ಸಮಯ
    Uncategorized May 5, 2022

    ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ .! ಬಂಗಾರ ಖರೀದಿಗೆ ಇದು ಶುಭ ಸಮಯ

    By adminMay 5, 2022No Comments2 Mins Read
    gold

    ಅಕ್ಷಯ ತೃತೀಯ ನಂತರವೂ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಸತತ ಐದನೇ ದಿನವೂ ಚಿನ್ನದ ದರದಲ್ಲಿ ಕುಸಿತ ದಾಖಲಾಗಿದೆ. ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದ್ದು, ಪ್ರತಿ 10 ಗ್ರಾಂಗೆ 51, 280 ಆಗಿದೆ. ಇನ್ನು ಬೆಳ್ಳಿಯ ಬೆಲೆಯಲ್ಲಿ  ಶೇ.0.26ರಷ್ಟು ಕುಸಿತ ಕಂಡಿದ್ದು, ಪ್ರತಿ ಕೆಜಿಗೆ 62,882 ರೂ. ಆಗಿದೆ.

    24 ಕ್ಯಾರೆಟ್ ಚಿನ್ನದ ಬೆಲೆ :

    IBJA ಯ ವೆಬ್‌ಸೈಟ್ ಪ್ರಕಾರ, 24-ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 230 ರೂ ಕುಸಿತ ಕಂಡಿದ್ದು,  10 ಗ್ರಾಂಗೆ 51, 280  ರೂ. ಆಗಿದೆ ಇದಲ್ಲದೇ 22ಕ್ಯಾರೆಟ್ ಚಿನ್ನದ ಬೆಲೆ 47,000  ರೂ. ಆಗಿದೆ.

    ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೀಗಿದೆ : 

     

    ನಗರ               22 ಕ್ಯಾರೆಟ್ ಚಿನ್ನದ ಬೆಲೆ           24 ಕ್ಯಾರೆಟ್ ಚಿನ್ನದ ಬೆಲೆ  

    ಚೆನ್ನೈ                        48,100 ರೂ.                           52,320 ರೂ.

    ಮುಂಬಯಿ                47,000 ರೂ.                          51,280 ರೂ.

    ದೆಹಲಿ                        47,000 ರೂ.                            51,280 ರೂ.

    ಕೋಲ್ಕತ್ತಾ                47,000 ರೂ.                           51,280 ರೂ.

    ಬೆಂಗಳೂರು              47,000 ರೂ.                           51,280 ರೂ.

    ಹೈದರಾಬಾದ್          47,000 ರೂ.                           51,280 ರೂ.

    ಕೇರಳ                         47,000 ರೂ.                           51,280 ರೂ.

     

    ಚಿನ್ನ ಮತ್ತು ಬೆಳ್ಳಿ ದರ ಕುಸಿತಕ್ಕೆ ಕಾರಣ :

    ಏರುತ್ತಿರುವ ಹಣದುಬ್ಬರವನ್ನು ತಡೆಯಲು, ಫೆಡರಲ್ ರಿಸರ್ವ್ ನಿಂದ  ಬಡ್ಡಿದರದಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ. ತಜ್ಞರ ಪ್ರಕಾರ  50 ಬೇಸಿಸ್ ಪಾಯಿಂಟ್‌ಗಳಷ್ಟು ಬಡ್ಡಿದರವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಮತ್ತೊಂದೆಡೆ, ಹಣದುಬ್ಬರವನ್ನು ನಿಯಂತ್ರಿಸಲು ಆರ್‌ಬಿಐ ರೆಪೊ ದರವನ್ನು 40 ಪೈಸೆ ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ.

    ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?

    ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ IBJA ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


    Provided by
    Provided by
    admin
    • Website

    Related Posts

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ

    July 22, 2026

    ತುಮಕೂರು: ಗಾಂಜಾ ಸಾಗಣೆ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಲ್ಲಯ್ಯ ಎಂಬುವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 4…

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ಅವಧಿ ವಿಸ್ತರಣೆ

    July 22, 2026

    ತುಮಕೂರಿನಲ್ಲೇ ವಿಮಾನ ನಿಲ್ದಾಣವಾಗಲಿ: ಕೇಂದ್ರ–ರಾಜ್ಯ ಸರ್ಕಾರಕ್ಕೆ ಮಾಜಿ ಸಂಸದ ಜಿಎಸ್ ಬಿ ಆಗ್ರಹ

    July 22, 2026

    ತುಮಕೂರು: ಉದ್ಯಮಶೀಲತಾ ತಿಳುವಳಿಕೆ ಶಿಬಿರ: ಆಸಕ್ತರು ಭಾಗವಹಿಸಬಹುದು

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.