ಚಿನ್ನ ಬೆಳ್ಳಿ ಎರಡೂ ಬೆಲೆ ಇಂದು ಇಳಿಕೆ ಕಂಡಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್ ಗೆ 10 ಪೈಸೆ ಕಡಿಮೆ ಆಗಿದೆ. ಈ ವಾರದ ಆರಂಭದಿಂದಲೂ ಬೆಳ್ಳಿ ಬೆಲೆ ಸತತವಾಗಿ ಕುಸಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,000 ರುಪಾಯಿ ಇದೆ.
ಪ್ರತಿ ಗ್ರಾಂ ಚಿನ್ನದ ರೇಟ್ ಏನು?:
ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ, 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,400 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 6,600 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,200 ಆಗಿದೆ.
ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 43,200 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 52,800 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,600 ಆಗಿದೆ.
ಇನ್ನು ಹತ್ತು ಗ್ರಾಂ, (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 54,000 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 66,000 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,000 ಆಗಿದೆ.
ನೂರು ಗ್ರಾಂ, (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,40,000 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 6,60,000 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,20,000 ಆಗಿದೆ.
ಬೆಳ್ಳಿಯ ದರವೇನು?:
ಚಿನ್ನದಂತೆ ಬೆಳ್ಳಿಯ ದರ ಕೂಡ ಗ್ರಾಹಕರಿಗೆ ಆತಂಕ ತಂದಿದ್ದು 90,000 ಗಡಿ ದಾಟಿದೆ. ಚಿನ್ನದಂತೆ ಬೆಳ್ಳಿ ಕೂಡ ದಿನಬಳಕೆಯ ಆಭರಣವಾಗಿ ಬಳಕೆಯಲ್ಲಿರುವುದರಿಂದ ಬೆಳ್ಳಿಯ ಈ ಪಾಟಿ ದರ ಏರಿಕೆ ಗ್ರಾಹಕರಲ್ಲಿ ಬೆಲೆ ಇಳಿಕೆ ಯಾವಾಗ ನಡೆಯುತ್ತದೆಯೋ ಎಂದು ಕಾಯುವಂತೆ ಮಾಡಿದೆ.
ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 90,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ.909.50 ರೂ. 9,095 ಹಾಗೂ ರೂ. 90,950 ಗಳಾಗಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA