nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    July 5, 2026

    ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ

    July 5, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    • ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ
    • ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
    • ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
    • ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    ಉದ್ಯೋಗ February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    By adminFebruary 20, 2026No Comments1 Min Read
    embroidery

    ತುಮಕೂರು: ರುಡ್‌ ಸೆಟ್ ಸಂಸ್ಥೆ ವತಿಯಿಂದ ಏಪ್ರಿಲ್ 8 ರಿಂದ 31 ದಿನಗಳ ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು.

    ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

    ಅರ್ಜಿ ಸಲ್ಲಿಸಲು ಏಪ್ರಿಲ್ 5 ಕಡೆಯ ದಿನವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9241482541, 9740982585, 9113880324 ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    ಬೀದರ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ ಜುಲೈ 6ರ ಸೋಮವಾರದಂದು ಬೀದರ್ ಜಿಲ್ಲೆಗೆ ಅಧಿಕೃತ ಪ್ರವಾಸ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳ…

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    July 5, 2026

    ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ

    July 5, 2026

    ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ

    July 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.