nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    September 6, 2026

    ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ

    September 6, 2026

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ
    • ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ
    • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ
    • ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    • ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ
    • ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!
    • ಬಲಿಷ್ಠ ಭಾರತ ನಿರ್ಮಾಣದಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಡಾ.ಲಕ್ಷ್ಮಣ್ ದಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೊಲ್ಲಹಳ್ಳಿ ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
    ಗುಬ್ಬಿ April 8, 2022

    ಗೊಲ್ಲಹಳ್ಳಿ ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

    By adminApril 8, 2022No Comments1 Min Read
    siddalingeshwara

    ಗುಬ್ಬಿ: ತಾಲ್ಲೂಕಿನ ಗೊಲ್ಲಹಳ್ಳಿ ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.

    ಮುಂಜಾನೆಯೇ ಹೋಮ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಶ್ರೀ ಸಿದ್ದಲಿಂಗಶ್ವರ ಸ್ವಾಮಿ ಅವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು . ಮಧ್ಯಾಹ್ನ 1 ಗಂಟೆಗೆ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಅವರ ತೆರನ್ನು ಸಾವಿರಾರು  ಭಕ್ತರ ಸಮ್ಮುಖದಲ್ಲಿ ಎಳೆಯಲಾಯಿತು.

    ಜಾತ್ರಾ ಮಹೋತ್ಸವದಲ್ಲಿ ಗೋಡೆಕೆರೆ ಶ್ರೀ ಮೃತಂಜಯ  ಸ್ವಾಮೀಜಿ ಗೊಲ್ಲಹಳ್ಳಿಯ ವಿಭವ ವಿದ್ಯಾಶಂಕರ ಸ್ವಾಮೀಜಿ ತೆವಡೆ ಹಳ್ಳಿ ಮಠದ ಗೊಸಲ ಚನ್ನಬಸವಶ್ವರ ಸ್ವಾಮೀಜಿ, ಮುಖಂಡರಾದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎನ್.ಸಿ.ಪ್ರಕಾಶ್, ಎಸ್.ಡಿ.ದಿಲೀಪ್ ಕುಮಾರ್, ಪತ್ರೆ ದಿನೇಶ್, ಕಿಡಿಗಣ್ಣಪ್ಪ, ಯತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಮಂಜುನಾಥ್, ಗುಬ್ಬಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    September 6, 2026

    ಸಿರಾ: ರಾಜ್ಯದ ಪ್ರತಿಯೊಂದು ತಾಲೂಕಿನ ಹೋಬಳಿ ಕೇಂದ್ರಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ವಾರಕ್ಕೊಮ್ಮೆ ಕರೆಯೊಯ್ದು ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಮಹತ್ವದ…

    ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ

    September 6, 2026

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ

    September 6, 2026

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.