ತುಮಕೂರು: ತುಮಕೂರು ತಾಲೂಕು ಮಲ್ಲೇನಹಳ್ಳಿಯಲ್ಲಿ ಇರುವ ಕಾಡುಗೊಲ್ಲ ಸಮುದಾಯದ ಮೂಢನಂಬಿಕೆಗೆ ನವಜಾತ ಶಿಶು ಎಂದು ಮೃತಪಟ್ಟಿರುವ ಘಟನೆ ನಡೆದಿದೆ.
ಕಾಡುಗೊಲ್ಲ ಸಮುದಾಯದವರು ಬಾಣಂದಿರನ್ನು ಗ್ರಾಮದ ಒಳಗೆ ಸೇರಿಸದೆ ಊರವರೆಗಿನ ಗುಡಿಸಿಲಿನಲ್ಲಿ ವಾಸ ಮಾಡಲು ಸೂಚಿಸುತ್ತಾರೆ ಇದು ಅವರ ಕಟ್ಟುಪಾಡು ಆಗಿದೆ.
ಇದೀಗ 10 ದಿನಗಳ ಹೆಣ್ಣು ಮಗುವೊಂದು ಮೃತಪಟ್ಟಿದೆ. ಜುಲೈ 18ರಂದು ಊರ ಹೊರಗಿನ ಗುಡಿಸಿಲಿನಲ್ಲಿ ಬಾಣಂತಿ ಹಾಗೂ ಮಗುವನ್ನು ಇರಿಸಲಾಗಿತ್ತು. ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಶೀತಪೀಡಿದ ವಾತಾವರಣ ಹಾಗೂ ತುಂತುರು ಮಳೆ ಆಗುತ್ತಿದ್ದು ಈ ನಡುವೆ ಮೂಡನಂಬಿಕೆ ಇನ್ನು ಪಾಲಿಸಿಕೊಂಡು ಬರುತ್ತಿರುವ ಗ್ರಾಮಸ್ಥರ ಜಿದ್ದಿಗೆ ಮಗು ಬಲಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA