nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ

    July 18, 2026
    Facebook Twitter Instagram
    ಟ್ರೆಂಡಿಂಗ್
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    • ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೊಮ್ಮಟಗಿರಿ ಮಹಾ ಮಸ್ತಕಾಭಿಷೇಕ ಸಂಪನ್ನ
    ಜಿಲ್ಲಾ ಸುದ್ದಿ December 16, 2024

    ಗೊಮ್ಮಟಗಿರಿ ಮಹಾ ಮಸ್ತಕಾಭಿಷೇಕ ಸಂಪನ್ನ

    By adminDecember 16, 2024No Comments2 Mins Read
    gomateshwara

    ಮೈಸೂರು ಜಿಲ್ಲೆ , ಹುಣಸೂರು ತಾಲೂಕಿನ, ಬಿಳಿಕೆರೆ ಹೋಬಳಿಯ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಗೋಮ್ಮಟಗಿರಿಯ ಶ್ರೀ ಬಾಹುಬಲಿ ಮಹಾ ಮಸ್ತಕಾ ಭಿಷೇಕ ಡಿಸೆಂಬರ್ 12ರಿಂದ 15ರವರೆಗೆ ವೈಭವದಿಂದ ನಡೆದು ಸಂಪನ್ನಗೊಂಡಿತು.

    ಶ್ರೀ ಕ್ಷೇತ್ರ ಹೊಂಬುಜ ಪೀಠಾಧ್ಯಕ್ಷರಾದ  ಸ್ವಸ್ತಿ ಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟರಕ ಭಟ್ಟಾಚಾರ್ಯ  ಮಹಾಸ್ವಾಮಿಗಳವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ  ಭಟ್ಟರಕ ಶ್ರೀಗಳು, ಶ್ರೀ ಕ್ಷೇತ್ರ ಕನಕಗಿರಿ ಜೈನ ಮಠ ದ ಸ್ವಸ್ತಿ ಶ್ರೀ  ಭುವನ ಕೀರ್ತಿ ಭಟ್ಟರಕ ಮಹಾಸ್ವಾಮಿಗಳು, ಕಂಬದಹಳ್ಳಿ ಜೈನಮಠದ ಸ್ವಸ್ತಿ ಶ್ರೀ ಭಾನುಕೀರ್ತಿ ಭಟ್ಟಾರಕ ಶ್ರೀಗಳು,  ಶ್ರೀ ಕ್ಷೇತ್ರ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ದೇಶಕೇಂದ್ರಿ ಮಹಾಸ್ವಾಮಿಗಳು ಭಾಗವಹಿಸಿ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

    ನಾಲ್ಕು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ,ಮೇಘಾಲಯದ ರಾಜ್ಯಪಾಲರಾದ ಸಿ.ಎಚ್.ವಿಜಯ್ ಶಂಕರ್, ವಿಧಾನ ಪರಿಷತ್ ಸದಸ್ಯ ಗೋ ಮಧುಸೂಧನ್, ಹಳೇಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕ .ಎಸ್. ಶೃತಿ, ಮೈಸೂರು ಪದ್ಮಶ್ರೀ ಮಹಿಳಾ ಸಮಾಜದ ಅಧ್ಯಕ್ಷ ಲತಾ ಸುದರ್ಶನ್ , ಉಪಾಧ್ಯಕ್ಷರಾದ ಪದ್ಮಶ್ರೀ ದನಿಯಾ ಕುಮಾರ್, ವಂದನ ರಾಜೇಶ್, ಪ್ರಸನ್ನ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ  ಎಲ್. ಆರ್., ಮಹದೇವಸ್ವಾಮಿ  ಭಾರತೀಯ ಜೈನ್ ಮಿಲನ್ ಮೈಸೂರು ವಿಭಾಗದ ಎಂ.ರತ್ನರಾಜು, ಗೊಮ್ಮಟಗಿರಿ ಸೇವಾ ಸಮಿತಿಯ ಅಧ್ಯಕ್ಷರಾದ ಮನ್ಮಥರಾಜು, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಹಾಗೂ ರತ್ನತ್ರೆಯ  ಕ್ರಿಯೇಷನ್   ನಿರ್ದೇಶಿಕ ಡಾ.ನೀರಜಾ ನಾಗೇಂದ್ರ ಕುಮಾರ್, ತಹಶೀಲ್ದಾರ್ ಮಂಜುನಾಥ್, ಉದ್ಯಮಿ ವಿನೋದ್ ಬಾಕ್ಲಿ ವಾಲಾ, ಮಂಗಳೂರಿನ ನಿರಂಜನ್ ಜೈನ್ ಕುದ್ಯಾಡಿ ಇನ್ನಿತರರು ಭಾಗವಹಿಸಿದ್ದರು.

    ಕಾರ್ಯಕ್ರಮದಲ್ಲಿ ಮಹಾ ಮಸ್ತಕಾಭಿಷೇಕ ಸ್ಮರಣ ಸಂಚಿಕೆ ಬಿಡುಗಡೆ, ಅಮೃತ  ಕುಟೀರ ಉದ್ಘಾಟನೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಕುಮುದ ನಾಗಭೂಷಣ್ ಕಾರ್ಯಕ್ರಮ ನಿರೂಪಿಸಿದರು.

    ವರದಿ: ಜೆ.ರಂಗನಾಥ, ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣ ಅವಕಾಶ.…

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ

    July 18, 2026

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.