nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?

    October 2, 2026
    Facebook Twitter Instagram
    ಟ್ರೆಂಡಿಂಗ್
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    • ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?
    • ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ
    • ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?
    •  ‘ಜೈ ಜವಾನ್, ಜೈ ಕಿಸಾನ್’ ಘೋಷಣೆಯ ಹಿಂದಿದೆ ಕುತೂಹಲಕಾರಿ ಕಥೆ;  ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಬಗ್ಗೆ ಹಲವರಿಗೆ ತಿಳಿಯದ ಅಂಶಗಳಿವು!
    • ಚುನಾವಣೆ ಗೆಲ್ಲಲು ಹಣ, ಮದ್ಯ, ಜಾತಿ ಲೆಕ್ಕಾಚಾರ? ಸಿದ್ದರಾಮಯ್ಯ ಹೇಳಿದ್ದೇನು?
    • ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಗಾಂಧೀಜಿ ಎಲ್ಲಿದ್ದರು? ಪ್ರಧಾನಿ–ರಾಷ್ಟ್ರಪತಿ ಹುದ್ದೆಗಿಂತ ಅವರು ಆರಿಸಿಕೊಂಡಿದ್ದು ಏನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತಮ ಬಜೆಟ್, ಸ್ವಾಗತಾರ್ಹ: ಸೂರ್ಯಕಾಂತ್ ಸಾದುರೆ
    ಜಿಲ್ಲಾ ಸುದ್ದಿ March 7, 2025

    ಉತ್ತಮ ಬಜೆಟ್, ಸ್ವಾಗತಾರ್ಹ: ಸೂರ್ಯಕಾಂತ್ ಸಾದುರೆ

    By adminMarch 7, 2025No Comments1 Min Read

    ಬೀದರ್: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅತ್ಯಂತ ಸ್ವಾಗತಾರ್ಹವಾಗಿದೆ’ ಎಂದು ಬೀದರ್ ನಗರಸಭೆ ಸದಸ್ಯ ಸೂರ್ಯಕಾಂತ್ ಸಾದುರೆ ಬಣ್ಣಿಸಿದ್ದಾರೆ.

    ಬೀದರ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿದ್ದಾರೆ. ನೂತನ ಹುಲಸೂರು, ಕಮಲನಗರ್, ಚಿಡಗುಪ್ಪ, ತಾಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕಾಗಿ ಅನುಮೋದನೆ ನೀಡಿದ್ದಾರೆ.

    ಕ.ಕ.ಭಾಗದಲ್ಲಿ 24 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 7 ನಗರ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ 10 ಮೇಲ್ದರ್ಜೆಗೇರಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಸಮಾಜಮುಖಿ ಬಜೆಟ್ ಆಗಿದೆ.

    ಎಲ್ಲ ವರ್ಗಗಳು, ಸಮುದಾಯಕ್ಕೂ ಅನುದಾನ ಕೊಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಒಳ್ಳೆಯ ಅನೇಕ ಯೋಜನೆ ಘೋಷಣೆ ಮಾಡಿದ್ದಾರೆ.  ರಾಜ್ಯಕ್ಕೆ ಬರೋಬ್ಬರಿ 4.9 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದಾರೆ ಎಂದು ಬೀದರ್ ನಗರಸಭೆ ಸದಸ್ಯ ಸೂರ್ಯಕಾಂತ್ ಸಾದುರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!

    October 1, 2026

    ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ

    October 1, 2026

    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ: 9 ಮಂದಿಗೆ ಗಾಯ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ

    September 30, 2026

    Comments are closed.

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    ಕೊರಟಗೆರೆ:  ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ತಾಲೂಕು…

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    ಮಗನ ಆಸ್ತಿಯಲ್ಲಿ ತಂದೆ–ತಾಯಿಗೆ ಹಕ್ಕಿದೆಯೇ? ಪತ್ನಿ, ಮಕ್ಕಳು ಮತ್ತು ಪೋಷಕರ ಪಾಲು ಹೇಗೆ?

    October 2, 2026

    ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ

    October 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.