ತುಮಕೂರು: ನಿರುದ್ಯೋಗಿ ಯುವಕರಿಗೆ ತುಮಕೂರಿನ ಹೆಸರಾಂತ ಕಂಪನಿಯಲ್ಲಿ ಕೆಲಸ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗೊಲನ ಎಂಟರ್ ಪ್ರೈಸಸ್ ಸಂಸ್ಥೆಯ ಮೂಲಕ ಗುತ್ತಿಗೆ ಆಧಾರದಲ್ಲಿ ಉದ್ಯೋಗಾವಕಾಶಗಳು ಲಭ್ಯವಿದೆ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
SSLC ಮಾರ್ಕ್ಸ್ ಕಾರ್ಡ್
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಪಾಸ್ ಪೋರ್ಟ್ ಸೈಜ್ ಫೋಟೋ
ಕೆಲಸದ ಸ್ಥಳ:
ತುಮಕೂರು –- ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ
ವಿಶೇಷ ಮಾಹಿತಿ:
ತುಮಕೂರಿನ ವಿವಿಧ ಹೆಸರಾಂತ ಕೈಗಾರಿಕಾ ಘಟಕಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಯುವಕರಿಗೆ ಉತ್ತಮ ಉದ್ಯೋಗಾವಕಾಶಗಳು ಲಭ್ಯ. ಆಸಕ್ತ ಅಭ್ಯರ್ಥಿಗಳು 9741717700 ಅಥವಾ 9986316494 ಅಥವಾ 9743103968 ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



