nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?

    October 11, 2026

    ಕಿಡ್ನಿ ಕಾಯಿಲೆ ಆರಂಭದಲ್ಲೇ ಪತ್ತೆಹಚ್ಚಲು ಈ 3 ಪರೀಕ್ಷೆ ಮಾಡಿ! ನಿರ್ಲಕ್ಷಿಸಿದರೆ ಅಪಾಯ

    October 11, 2026

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    • ಕಿಡ್ನಿ ಕಾಯಿಲೆ ಆರಂಭದಲ್ಲೇ ಪತ್ತೆಹಚ್ಚಲು ಈ 3 ಪರೀಕ್ಷೆ ಮಾಡಿ! ನಿರ್ಲಕ್ಷಿಸಿದರೆ ಅಪಾಯ
    • “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ
    • ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ
    • ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?
    • ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?
    • ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…
    • ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    ರಾಜ್ಯ ಸುದ್ದಿ September 9, 2024

    ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

    By adminSeptember 9, 2024No Comments1 Min Read
    appliction

    ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್.ಎಸ್.ಎಲ್.ಸಿ (State Board, CBSC, ICSC), ಮೆಟ್ರಿಕ್ ನಂತರದ ಪ್ರೋತ್ಸಾಹ ಧನಕ್ಕಾಗಿ ಸಮಾಜ ಕಲ್ಯಾಣ ಇಲಾಖೆ  ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ

    ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಿಂದಿನ ಸಾಲಿನ ಪ್ರೋತ್ಸಾಹ ಧನಕ್ಕೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವುಂತಿರಲಿಲ್ಲ.

    ಪ್ರಸಕ್ತ ಸಾಲಿಗೆ ಎಸ್.ಎಸ್.ಎಲ್.ಸಿ (State Board, CBSC, ICSC) ಎಲ್ಲಾ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

    ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ https://swdservices.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯನ್ನು ಹಾಗೂ ಅಗತ್ಯ ದಾಖಲಾತಿಗಳಿಗೆ ಸಂಬಂಧ ಪಟ್ಟ ಶಾಲಾ ಕಾಲೇಜಿನ ಪ್ರಾಂಶುಪಾಲರ ಸಹಿ ಹಾಗೂ ಮೊಹರನ್ನು ಪಡೆದು ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಲ್ಲಿಸಬೇಕು.

    ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-1) ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು ಅಥವಾ ದೂರವಾಣಿ ಸಂಖ್ಯೆ: 080–29535045 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಪೂರ್ವ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    Comments are closed.

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?

    October 11, 2026

    ಅಕ್ಟೋಬರ್ 11ರಿಂದ ನವರಾತ್ರಿ ಆರಂಭವಾಗಲಿದ್ದು, ನವದುರ್ಗೆಯರ ಆರಾಧನೆಯೊಂದಿಗೆ ಒಂಬತ್ತು ದಿನಗಳ ಹಬ್ಬದ ಸಂಭ್ರಮ ಮನೆಮಾಡಲಿದೆ. ಈ ಸಂದರ್ಭದಲ್ಲಿ ದೇವಿಯ ಒಂಬತ್ತು…

    ಕಿಡ್ನಿ ಕಾಯಿಲೆ ಆರಂಭದಲ್ಲೇ ಪತ್ತೆಹಚ್ಚಲು ಈ 3 ಪರೀಕ್ಷೆ ಮಾಡಿ! ನಿರ್ಲಕ್ಷಿಸಿದರೆ ಅಪಾಯ

    October 11, 2026

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.