ತುಮಕೂರು: ಜಿಲ್ಲೆಯ ವಿವಿಧಡೆ ಇಂದು ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಯಿಂದ ರೈತಾಪಿ ವರ್ಗ ಸಂತಸ ಗೊಂಡಿದೆ.
ಆಲಿಕಲ್ಲು ಸಹಿತ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಅನೇಕ ದಿನಗಳಿಂದ ಮಳೆಗಾಗಿ ಕಾಯುತ್ತಿದ್ದ ಜನರು ಸುರಿದ ಮಳೆಯಿಂದ ಸಂತಸಗೊಂಡರು.
ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು ಭಾಗದಲ್ಲಿ ಹಾಗೂ ಕುಣಿಗಲ್ ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA