nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಷಾಢ ಮಾಸದಲ್ಲಿ ಗರ್ಭ ಧರಿಸುವುದು ಒಳ್ಳೆಯದೇ ? ಇಲ್ಲಿದೆ ವೈಜ್ಞಾನಿಕ ಉತ್ತರ
    ಆರೋಗ್ಯ July 19, 2024

    ಆಷಾಢ ಮಾಸದಲ್ಲಿ ಗರ್ಭ ಧರಿಸುವುದು ಒಳ್ಳೆಯದೇ ? ಇಲ್ಲಿದೆ ವೈಜ್ಞಾನಿಕ ಉತ್ತರ

    By adminJuly 19, 2024No Comments1 Min Read
    pregnemt

    ಕೆಲವೊಂದು ನಮಗೆ ಮೂಢನಂಬಿಕೆ ಎನಿಸಿದರೂ ಅದಕ್ಕೆ ಒಂದು ವೈಜ್ಞಾನಿಕ ಕಾರಣವಿರುತ್ತದೆ. ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ಗರ್ಭ ಧರಿಸುವುದು ಒಳ್ಳೆಯದಲ್ಲ ಎನ್ನುತ್ತಾರೆ. ಅದಕ್ಕಾಗಿಯೇ ಹೊಸದಾಗಿ ಮದುವೆಯಾದ ಜೋಡಿ ಮನೆಯಲ್ಲಿ ಇದ್ದರೆ ಹೆಣ್ಣನ್ನು ತವರು ಮನೆಗೆ ಕಳುಹಿಸುವ ಪದ್ದತಿಯಿದೆ.

    ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು, ಅಥವಾ ಈ ಮಾಸದಲ್ಲಿ ಗರ್ಭ ಧರಿಸುವುದು ಒಳ್ಳೆಯದಲ್ಲ ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. “ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಅಂದರೆ ಏಪ್ರಿಲ್ ತಿಂಗಳಿನಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಸಮಯದಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡಬಹುದು” ಎಂದಿದ್ದಾರೆ.

    “ಈ ಆಚರಣೆ ನಮ್ಮಲ್ಲಿ ಅಷ್ಟಾಗಿ ರೂಢಿಯಲ್ಲಿ ಇಲ್ಲ. ಆದರೆ ಇದನ್ನು ಅನುಸರಿಸುವುದು ತುಂಬಾ ಒಳ್ಳೆಯದು. ಆದರೆ ಇದು ಕಡ್ಡಾಯವಲ್ಲ. ಏಪ್ರಿಲ್ ತಿಂಗಳಿನಲ್ಲಿ ಹೆರಿಗೆ ಆದಲ್ಲಿ ಮಗು ಮತ್ತು ತಾಯಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ಚಿಕನ್‌ ಪಾಕ್ಸ್‌, ಚರ್ಮದ ಸಮಸ್ಯೆ, ಮಗುವಿನ ಚಟುವಟಿಕೆ ಮಂದವಾಗಿರುವುದು ಅಥವಾ ಮಗುವಿನಲ್ಲಿ ಯಾವುದಾದರೂ ನೂನ್ಯತೆ ಕಂಡು ಬರಬಹುದು. ಆದರೆ ಇದು ಎಲ್ಲರಲ್ಲಿಯೂ ಕಂಡು ಬರಬೇಕು ಎಂಬುದಿಲ್ಲ. ಅವರವರ ದೇಹದ ಪ್ರಕೃತಿ ಬದಲಾವಣೆ ಇರುವುದರಿಂದ ಕೆಲವರಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡು ಬರದಿರಬಹುದು.

    ಇನ್ನು ಬೇರೆ ತಿಂಗಳಿಗೆ ಹೋಲಿಕೆ ಮಾಡಿದರೆ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿಯೇ ಜನಿಸುವವರು ಹೆಚ್ಚಾಗಿರುತ್ತಾರೆ. ಹಾಗಾಗಿ ಈ ಆಚರಣೆ ಸರಿ ಅಥವಾ ತಪ್ಪು ಎನ್ನಲು ಸಾಧ್ಯವಿಲ್ಲ. ಬದಲಾಗಿ ನಂಬಿಕೆ ಇರುವವರು ಆಚರಣೆ ಮಾಡುತ್ತಾರೆ ಇಲ್ಲದವರು ಈ ರೀತಿಯ ಆಚರಣೆಯನ್ನು ಪಾಲನೆ ಮಾಡುವುದಿಲ್ಲ”.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬೆಳಗ್ಗೆ ಎದ್ದ ತಕ್ಷಣ ಸೀನುವ ಅಭ್ಯಾಸವಿದೆಯೇ? ನಿರ್ಲಕ್ಷ್ಯ ಮಾಡಬೇಡಿ, ಇದು ಈ ಲಕ್ಷಣವಾಗಿರಬಹುದು!

    October 20, 2026

    ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?

    October 17, 2026

    ಮಹಿಳೆಯರಲ್ಲೇ ಥೈರಾಯ್ಡ್ ಸಮಸ್ಯೆ ಹೆಚ್ಚು ಏಕೆ? ಈ 3 ಅಂಶಗಳ ಬಗ್ಗೆ ತಿಳಿಯಿರಿ

    October 17, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

     ನಟರಾಜು ಜಿ. ಎಲ್., ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಹಬ್ಬಗಳು ಬರುತ್ತವೆ, ಸಂಭ್ರಮ-ಸಡಗರವನ್ನು ಹೊತ್ತು ತರುತ್ತವೆ. ಜನ ಪರಸ್ಪರ…

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.