nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026
    Facebook Twitter Instagram
    ಟ್ರೆಂಡಿಂಗ್
    • ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    • ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್
    • ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ
    • ಬಳ್ಳಾರಿ: ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ ಬಿಜೆಪಿಗೆ ಗುಡ್ ಬೈ
    ರಾಜ್ಯ ಸುದ್ದಿ September 7, 2023

    ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ ಬಿಜೆಪಿಗೆ ಗುಡ್ ಬೈ

    By adminSeptember 7, 2023No Comments1 Min Read
    chandrakumar bose

    ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ ಚಂದ್ರಕುಮಾರ್ ಬೋಸ್ ಬಿಜೆಪಿ ತೊರೆದರು. ನೇತಾಜಿಯವರ ಆಲೋಚನೆಗಳಿಗೆ ಬಿಜೆಪಿಯ ಕೇಂದ್ರ ನಾಯಕತ್ವ ಅಥವಾ ಬಂಗಾಳದ ನಾಯಕತ್ವದಿಂದ ಬೆಂಬಲ ಸಿಕ್ಕಿಲ್ಲ ಎಂದು  ಆರೋಪಿಸಿ ರಾಜಿನಾಮೆ ನೀಡಿದ್ದಾರೆ.

    ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಪ್ರತಿಪಾದಿಸಿದ ಎಲ್ಲರನ್ನೂ ಒಳಗೊಳ್ಳುವ ರಾಜಕೀಯವನ್ನು ಮುಂದುವರಿಸುವುದಾಗಿ ನಾನು ಬಿಜೆಪಿಗೆ ಸೇರಿದಾಗ ನಾಯಕತ್ವ ನನಗೆ ಭರವಸೆ ನೀಡಿತ್ತು. ಆದರೆ ಅಂಥದ್ದೇನೂ ನಡೆಯುತ್ತಿಲ್ಲ. ಬಿಜೆಪಿಯ ಬದಲು ದೇಶಾದ್ಯಂತ ಪಸರಿಸುವುದು ನೇತಾಜಿಯವರ ಚಿಂತನೆ ಎಂದರು.


    Provided by
    Provided by

    ಎಲ್ಲಾ ಸಮುದಾಯಗಳನ್ನು ಭಾರತೀಯರಾಗಿ ಒಗ್ಗೂಡಿಸುವ ನೇತಾಜಿ ಅವರ ಕಲ್ಪನೆಯನ್ನು ಪ್ರಚಾರ ಮಾಡಲು ಆಜಾದ್ ಹಿಂದ್ ಮೋರ್ಚಾ ಎಂಬ ಸಂಘಟನೆಯನ್ನು ರಚಿಸಲು ನಿರ್ಧರಿಸಲಾಯಿತು. ಇದು ಧರ್ಮ ಮತ್ತು ಜಾತಿಯನ್ನು ಲೆಕ್ಕಿಸದೆ ಜನರನ್ನು ಒಳಗೊಂಡಿತ್ತು.

    ಆದರೆ ನನ್ನ ಪ್ರಯತ್ನಕ್ಕೆ ಕೇಂದ್ರ ಅಥವಾ ರಾಜ್ಯ ಬಿಜೆಪಿಯಿಂದ ಯಾವುದೇ ಬೆಂಬಲ ಸಿಕ್ಕಿಲ್ಲ. ಬಂಗಾಳದ ಜನರನ್ನು ತಲುಪುವ ಯೋಜನೆಯನ್ನೂ ಪ್ರಸ್ತಾಪಿಸಿದ್ದೆ.

    ಇದನ್ನೂ ಕಡೆಗಣಿಸಲಾಗಿತ್ತು. ಈ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ಮುಂದುವರಿಯುವುದು ಅಸಾಧ್ಯವಾಗಿದೆ. -ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ರಾಜೀನಾಮೆಯಲ್ಲಿ ಚಂದ್ರಕುಮಾರ್ ಬೋಸ್ ತಿಳಿಸಿದ್ದಾರೆ.

    ಚಂದ್ರಕುಮಾರ್ ಬೋಸ್ 2016ರಲ್ಲಿ ಬಿಜೆಪಿ ಸೇರಿದ್ದರು. ಅವರು 2016 ರ ವಿಧಾನಸಭಾ ಚುನಾವಣೆ ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 2016 ರಲ್ಲಿ, ಅವರನ್ನು ಪಶ್ಚಿಮ ಬಂಗಾಳ ಬಿಜೆಪಿ ಉಪಾಧ್ಯಕ್ಷರಾಗಿ ನೇಮಿಸಲಾಯಿತು ಆದರೆ 2020 ರಲ್ಲಿ ಸ್ಥಾನದಿಂದ ತೆಗೆದು ಹಾಕಲಾಯಿತು.

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ ಸಿರಿವಂತರು ಹೊರಬರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ…

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.