nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಕಕಾಲದಲ್ಲಿ ಹಲವು ಅಪ್ಲಿಕೇಶನ್ ಗಳನ್ನು ಡೌನ್‌ ಲೋಡ್ ಮಾಡಲು ಅನುಕೂಲ ಕಲ್ಪಿಸಿದ ಗೂಗಲ್ ಪ್ಲೇ ಸ್ಟೋರ್
    ರಾಜ್ಯ ಸುದ್ದಿ March 11, 2024

    ಏಕಕಾಲದಲ್ಲಿ ಹಲವು ಅಪ್ಲಿಕೇಶನ್ ಗಳನ್ನು ಡೌನ್‌ ಲೋಡ್ ಮಾಡಲು ಅನುಕೂಲ ಕಲ್ಪಿಸಿದ ಗೂಗಲ್ ಪ್ಲೇ ಸ್ಟೋರ್

    By adminMarch 11, 2024No Comments1 Min Read
    paystore

    ಆಂಡ್ರಾಯ್ಡ್ ಬಳಕೆದಾರರು ತಮ್ಮ ಫೋನ್‌ ಗಳಲ್ಲಿ ಅಪ್ಲಿಕೇಶನ್ ‌ಗಳು ಡೌನ್‌ ಲೋಡ್ ಮಾಡಲು ಗೂಗಲ್ ಪ್ಲೇ ಸ್ಟೋರ್ ತುಂಬಾ ಅಗತ್ಯ. ಯಾವುದೇ ಆ್ಯಪ್ ಬೇಕಾದರೂ ನಾವು ಗೂಗಲ್ ಪ್ಲೇ ಸ್ಟೋರ್‌ ಗೆ ಹೋಗ್ತೀವಿ. ಇಲ್ಲಿ ಬಳಕೆದಾರರಿಗೆ ಬೇಕಾದ ಹೊಸ ಅಪ್ಲಿಕೇಶನ್ ‌ಗಳು ಇದ್ದು ಇದನ್ನು ಡೌನ್‌ ಲೋಡ್ ಮಾಡಬಹುದು. ಆದರೆ, ಅತಿ ವೇಗದ ಇಂಟರ್ನೆಟ್ ಸಂಪರ್ಕವನ್ನು ಹೊಂದಿದ್ದರೂ (Wi-Fi ಅಥವಾ 5G), ಇದುವರೆಗೆ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಒಂದು ಬಾರಿಗೆ ಒಂದೇ ಒಂದು ಅಪ್ಲಿಕೇಶನ್ ಅನ್ನು ಮಾತ್ರ ಡೌನ್‌ ಲೋಡ್ ಮಾಡಲು ಮಾತ್ರ ಸಾಧ್ಯವಾಗುತ್ತಿತ್ತು. ಆದರೆ, ಶೀಘ್ರದಲ್ಲೇ ಈ ಸಮಸ್ಯೆ ನಿವಾರಣೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಇಲ್ಲಿ ಏಕಕಾಲದಲ್ಲಿ ಹಲವು ಅಪ್ಲಿಕೇಶನ್ ‌ಗಳನ್ನು ಡೌನ್‌ ಲೋಡ್ ಮಾಡಲು ಅನುಕೂಲವನ್ನು ಕಲ್ಪಿಸುವ ಉದ್ದೇಶದಿಂದ ಗೂಗಲ್  ಪ್ರಸ್ತುತ ಹೊಸ ಮಾರ್ಗವನ್ನು ಪರೀಕ್ಷಿಸುತ್ತಿದೆ. ಗೂಗಲ್ ಪ್ಲೇ ಸ್ಟೋರ್ ‌ನ ಹೊಸ ಅಪ್‌ ಡೇಟ್‌ (ಆವೃತ್ತಿ 40.0.13) ವಿಶೇಷ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು,  ಈ ವೈಶಿಷ್ಟ್ಯದ ಸಹಾಯದಿಂದ ಆಂಡ್ರಾಯ್ಡ್ ಬಳಕೆದಾರರು ತಮ್ಮ ಫೋನ್‌ಗಳಲ್ಲಿ ಏಕಕಾಲದಲ್ಲಿ ಅನೇಕ ಅಪ್ಲಿಕೇಶನ್ ‌ಗಳನ್ನು ಡೌನ್‌ ಲೋಡ್ ಮಾಡಬಹುದು ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ, ಸದ್ಯ ಈ ವೈಶಿಷ್ಟ್ಯ ಪರೀಕ್ಷಾ ಹಂತದಲ್ಲಿದ್ದು ಕೆಲವರಷ್ಟೇ ಇದನ್ನು ಪ್ರಯತ್ನಿಸುತ್ತಿದ್ದು ಅದರ ಸ್ಕ್ರೀನ್‌ ಶಾಟ್‌ ಗಳನ್ನು ಕೂಡ ಹಂಚಿಕೊಂಡಿದ್ದಾರೆ.


    Provided by
    Provided by

    ಈ ಒಂದು ಸೌಲಭ್ಯದಲ್ಲಿ ಗೂಗಲ್ ಪ್ಲೇ ಸ್ಟೋರ್‌ ನ ಹೊಸ ಅಪ್‌ ಡೇಟ್ ಜಾರಿಗೆ ಬಂದ ನಂತರ ಬಳಕೆದಾರರು ಏಕಕಾಲದಲ್ಲಿ 5 ಅಪ್ಲಿಕೇಶನ್‌ ಗಳನ್ನು ಡೌನ್‌ ಲೋಡ್ ಮಾಡಲು ಸಾಧ್ಯವಾಗುತ್ತದೆ  ಎನ್ನಲಾಗಿದೆ. ಆದಾಗ್ಯೂ, ಈ ವೈಶಿಷ್ಟ್ಯ ಎಲ್ಲಾ ಬಳಕೆದಾರರಿಗೂ ಯಾವಾಗ ಲಭ್ಯವಾಗಲಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲವಾದರೂ ಸದ್ಯದಲ್ಲೇ ಚಾಲ್ತಿಗೆ ಬರಬಹುದು ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.