nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    March 25, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    • ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    • ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    • ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
    • ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    ಕೊರಟಗೆರೆ March 25, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    By adminMarch 25, 2026No Comments1 Min Read
    bheem army

    ಕೊರಟಗೆರೆ: ತುಮಕೂರು ಜಿಲ್ಲೆಯ ಭೀಮ್ ಆರ್ಮಿ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ಕೊರಟಗೆರೆ ಗೋಪಾಲಕೃಷ್ಣ ಅವರು ಅಧಿಕೃತವಾಗಿ ನೇಮಕಗೊಂಡಿದ್ದಾರೆ.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಲಾಯಿತು. ಇದೇ ವೇಳೆ ಸಂಘಟನೆಯ ಭವಿಷ್ಯದ ಗುರಿ ಮತ್ತು ಉದ್ದೇಶಗಳ ಕುರಿತು ಅವರು ಸವಿಸ್ತಾರವಾಗಿ ಮಾತನಾಡಿದರು.


    Provided by
    Provided by

    ದಲಿತರ ಪರ ಹೋರಾಟ ನಡೆಸಿ ಅವರಿಗೆ ನ್ಯಾಯ ಕೊಡಿಸುವುದೇ ಭೀಮ್ ಆರ್ಮಿ ಸಂಘಟನೆಯ ಮೂಲ ಉದ್ದೇಶವಾಗಿದೆ ಎಂದು ಗೋಪಾಲಕೃಷ್ಣ ತಿಳಿಸಿದರು  ಅಲ್ಲದೇ, ಭೀಮ್ ಆರ್ಮಿ ಸಂಘಟನೆಯ ಹೆಸರನ್ನು ಯಾರಾದರೂ ದುರುಪಯೋಗಪಡಿಸಿಕೊಂಡರೆ ಅವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತಾ ಅವರು ಎಚ್ಚರಿಕೆ ನೀಡಿದರು.

    ಯಾವುದೇ ಕಾರ್ಖಾನೆ ಅಥವಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಗೆ ಭೀಮ್ ಆರ್ಮಿ ಹೆಸರಿನಲ್ಲಿ ಯಾರಾದರೂ ಬೆದರಿಕೆ ಹಾಕುತ್ತಿದ್ದರೆ, ತಕ್ಷಣವೇ ಪೊಲೀಸರಿಗೆ ದೂರು ನೀಡುವಂತೆ ಅವರು ಮನವಿ ಮಾಡಿದರು. ಅಂತಹವರ ವಿರುದ್ಧ ಸಂಘಟನೆಯೇ ಖುದ್ದಾಗಿ ದೂರು ದಾಖಲಿಸಲಿದೆ ಎಂದು ಅವರು ತಿಳಿಸಿದತು.

    ಇನ್ನೂ ತುಮಕೂರು ಜಿಲ್ಲೆಯ ಹತ್ತು ತಾಲೂಕುಗಳಲ್ಲಿ ಸಂಘಟನೆಯನ್ನು ಬಲಪಡಿಸಲು ಪ್ರಮುಖ ಆದ್ಯತೆ ನೀಡಲಾಗುವುದು.  ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಜಿಲ್ಲೆಯಲ್ಲಿ ಸಂಘಟನೆಯು ನ್ಯಾಯಯುತವಾಗಿ ಕೆಲಸ ಮಾಡಲಿದೆ. ಕರ್ನಾಟಕದ ಯಾವುದೇ ಮೂಲೆಯಲ್ಲಿ ದಲಿತರಿಗೆ ಅನ್ಯಾಯವಾದರೂ ಸಂಘಟನೆ ಧ್ವನಿಯಾಗಲಿದೆ ಎಂದು ಭರವಸೆ ನೀಡಿದ್ರು.

    “ದಲಿತ ಪರ ಸಂಘಟನೆ ಮತ್ತು ಕನ್ನಡಪರ ಹೋರಾಟಗಳಲ್ಲಿ ನಾನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರ ಫಲವಾಗಿ ಇಂದು ನನಗೆ ಜಿಲ್ಲಾಧ್ಯಕ್ಷ ಸ್ಥಾನ ಲಭಿಸಿದೆ,” ಎಂದು ನೂತನ ಅಧ್ಯಕ್ಷ ಗೋಪಾಲಕೃಷ್ಣ ತಮ್ಮ ಅನಿಸಿಕೆ ಹಂಚಿಕೊಂಡರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?

    March 23, 2026

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    March 22, 2026

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಹೃದಯದಲ್ಲಿ ಬ್ಲಾಕೇಜ್‌ (ರಕ್ತನಾಳದ ಅಡಚಣೆ) ಕಂಡುಬಂದ ಹಿನ್ನೆಲೆಯಲ್ಲಿ,…

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    March 25, 2026

    ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.